ಹೆಲ್ತ್‌ಕೇರ್‌ ಎಕ್ಸಲೆನ್ಸ್‌ ಅವಾರ್ಡ್‌ ಪುರಸ್ಕೃತ ಡಾ.ಸತೀಶ ಮುಗ್ಗನವರಗೆ ಸನ್ಮಾನ

KannadaprabhaNewsNetwork |  
Published : Aug 24, 2025, 02:00 AM IST
ಅಥಣಿ ತಾಲೂಕಿನ ಸಂಕೋನಟ್ಟಿಯ ವರ್ಧಮಾನ್ ಶಿಕ್ಷಣ ಸಂಸ್ಥೆಯ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ವೈದ್ಯಲೋಕದ ಅಪ್ರತಿಮ ಸಾಧಕರಿಗೆ ನೀಡುವ ಕನ್ನಡಪ್ರಭ ಹಾಗೂ ಸುವರ್ಣ ನ್ಯೂಸ್‌ನ ಹೆಲ್ತ್‌ಕೇರ್‌ ಎಕ್ಸಲೆನ್ಸ್‌ ಅವಾರ್ಡ್‌-2025 ಪುರಸ್ಕೃತರಾದ ಡಾ.ಸತೀಶ ಜಿ.ಮುಗ್ಗನವರ ಅವರಿಗೆ ಸನ್ಮಾನಿಸಲಾಯಿತು. | Kannada Prabha

ಸಾರಾಂಶ

ತಾಲೂಕಿನ ಸಂಕೋನಟ್ಟಿಯ ವರ್ಧಮಾನ್ ಶಿಕ್ಷಣ ಸಂಸ್ಥೆಯ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ವೈದ್ಯಲೋಕದ ಅಪ್ರತಿಮ ಸಾಧಕರಿಗೆ ನೀಡುವ ಕನ್ನಡಪ್ರಭ ಹಾಗೂ ಸುವರ್ಣ ನ್ಯೂಸ್‌ನ ಹೆಲ್ತ್‌ಕೇರ್‌ ಎಕ್ಸಲೆನ್ಸ್‌ ಅವಾರ್ಡ್‌-2025 ಪುರಸ್ಕೃತರಾದ ಡಾ.ಸತೀಶ ಜಿ.ಮುಗ್ಗನವರ ಅವರಿಗೆ ಸನ್ಮಾನಿಸಲಾಯಿತು.

ಕನ್ನಡಪ್ರಭ ವಾರ್ತೆ ಅಥಣಿ

ತಾಲೂಕಿನ ಸಂಕೋನಟ್ಟಿಯ ವರ್ಧಮಾನ್ ಶಿಕ್ಷಣ ಸಂಸ್ಥೆಯ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ವೈದ್ಯಲೋಕದ ಅಪ್ರತಿಮ ಸಾಧಕರಿಗೆ ನೀಡುವ ಕನ್ನಡಪ್ರಭ ಹಾಗೂ ಸುವರ್ಣ ನ್ಯೂಸ್‌ನ ಹೆಲ್ತ್‌ಕೇರ್‌ ಎಕ್ಸಲೆನ್ಸ್‌ ಅವಾರ್ಡ್‌-2025 ಪುರಸ್ಕೃತರಾದ ಡಾ.ಸತೀಶ ಜಿ.ಮುಗ್ಗನವರ ಅವರಿಗೆ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಎಮಿನೆಂಟ್‌ ಇಂಜನಿಯರ್‌ ಅವಾರ್ಡ್ ಪುರಸ್ಕೃತ, ನಿವೃತ್ತ ಇಂಜನಿಯರ್‌ ಅರುಣ್ ಯಲಗುದ್ರಿ, ಶ್ರೀಕಾಂತ್ ಅಸ್ಕಿ, ಎ.ಸಿ.ಪಾಟೀಲ, ದಯಾನಂದ ಸದಲಗಿ, ರಾಜೇಂದ್ರ ಪಾಟೀಲ, ಸಿದ್ದಣ್ಣ ನಾಗನೂರ, ಅನಂತ ಬಸರಿಖೋಡಿ, ಗೌಡಪ್ಪ ಪಾಟೀಲ, ವೆಂಕಣ್ಣ ಬಾಳೋಜ ಸೇರಿದಂತೆ ಶಿಕ್ಷಣ ಸಂಸ್ಥೆಯ ಸದಸ್ಯರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದಾವಣಗೆರೆ, ಬಾಗಲಕೋಟೆ ಕ್ಷೇತ್ರ ನಮ್ದೆ : ಡಿ.ಕೆ.ಶಿವಕುಮಾರ್‌
ಟಿಬಿ ಡ್ಯಾಂ ಹಿನ್ನೀರಿನ ಕೈಗಾರಿಕೆ ಲೈಸೆನ್ಸ್‌ ರದ್ದತಿಗಾಗಿ ಹೋರಾಟ