ಕನ್ನಡಪ್ರಭವಾರ್ತೆ ನಾಪೋಕ್ಲು
ಅವರು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ನಾಪೋಕ್ಲು ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕೆ.ಪಿ.ಎಸ್ ಪ್ರೌಢಶಾಲೆ ನಾಪೋಕ್ಲು ಇವರ ಸಂಯುಕ್ತ ಆಶ್ರಯದಲ್ಲಿ ಕೆ.ಪಿ.ಎಸ್ ಪ್ರೌಢಶಾಲೆಯಲ್ಲಿ ನಡೆದ ದಿ. ಸೂದನ ರಾಘವಯ್ಯ ಮತ್ತು ಬಿ.ಆರ್ ಸಾಯಿನಾಥ್ ಅವರ ದತ್ತಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ ಕೇಶವ ಕಾಮತ್, ತಾಲೂಕು ಅಧ್ಯಕ್ಷ ಕಡ್ಲೇರ ತುಳಸಿ ಮೋಹನ್, ಜಿಲ್ಲಾ ಗೌರವ ಕಾರ್ಯದರ್ಶಿ ಎಸ್.ಐ ಮುನೀರ್ ಅಹ್ಮದ್, ಕೂಡ ಕಂಡಿ ಸೋನಿ ಸುದೀಪ್ ನಾಪೋಕ್ಲು ಕೆ.ಪಿ.ಎಸ್. ಶಾಲೆಯ ಉಪ ಪ್ರಾಂಶುಪಾಲ ಎಂ ಎಸ್ ಶಿವಣ್ಣ ನಾಪೋಕ್ಲು ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನೆರವಂಡ ಉಮೇಶ್, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕೋಶಾಧಿಕಾರಿ ಎಸ್ ಎಸ್ ಸಂಪತ್ ಕುಮಾರ್, ನಾಪೋಕ್ಲು ಕೆ.ಪಿ.ಎಇ ಶಾಲೆಯ ಮಕ್ಕಳ ರಕ್ಷಣಾ ಸಮಿತಿ ಅಧ್ಯಕ್ಷ ಕೇಟೋಳಿರ ರಾಜ ಗಣಪತಿ, ಸಾಹಿತ್ಯ ಪರಿಷತ್ತಿನ ಸದಸ್ಯ ಶಾಂತಿ ಅರ್ಜುನ್, ಸನ್ಮಾನಿತ ವಿದ್ಯಾರ್ಥಿಯ ಪೋಷಕರಾದ ಸುರೇಶ್, ಲೀಲಾ ಮತ್ತಿತರರಿದ್ದರು.