ಕನ್ನಡಪ್ರಭ ವಾರ್ತೆ ಮಡಿಕೇರಿ
ಖಜಾಂಚಿಯಾಗಿ ಬಿ.ವಿ.ರೋಶನ್ ಮಡಿಕೇರಿ, ಸಾಮಾಜಿಕ ಜಾಲತಾಣದ ಸಂಚಾಲಕರಾಗಿ ಸಿನಿತ್ ಕುಲಾಲ್ ನಲ್ವತ್ತೆಕ್ರೆ ಹಾಗೂ ಕಾರ್ಯಾಲಯ ಕಾರ್ಯದರ್ಶಿಯಾಗಿ ಜಿ.ಜಿ.ಬಾಲಕೃಷ್ಣ ಮಡಿಕೇರಿ ಆಯ್ಕೆಯಾಗಿದ್ದಾರೆ.
ಸದಸ್ಯರಾಗಿ ಎಂ.ಎಂ.ಲಿಜೇಶ್ ಅಮ್ಮತ್ತಿ, ಬಿ.ಟಿ.ಕೃಷ್ಣಪ್ಪ ಪೂಜಾರಿ ಅರ‍್ವತ್ತೋಕ್ಲು, ಕೆ.ಎಂ.ಮಣಿಕಂಠ ಪಾರಾಣೆ, ಬಿ.ಎಸ್.ಅರುಣ ಕೆದಮುಳ್ಳೂರು, ಬಿ.ಕೆ.ಪ್ರದೀಪ್ ಮರಗೋಡು, ಟಿ.ಎಸ್.ಅಕ್ಷಯ್ ಗೋಣಿಕೊಪ್ಪ, ಬೈಲುಗುಂದರ ಮನು ಮೇದಪ್ಪ ಪಾರಾಣೆ, ಬಿ.ಬಿ.ನಳಿನಿ ಮಡಿಕೇರಿ, ಉಮಾಪ್ರಭ ನಾಪೋಕ್ಲು, ಸಿ.ಕೆ.ಬಾಲಕೃಷ್ಣ ಮಡಿಕೇರಿ, ಸುದೀಶ್ ಪುಲಿಯೇರಿ ಹಾಗೂ ಸತೀಶ್ ಕುಮಾರ್ ಮಕ್ಕಂದೂರು ಅವರನ್ನು ಪಕ್ಷ ಸಂಘಟನೆಯ ದೃಷ್ಟಿಯಿಂದ ನೇಮಕ ಮಾಡಲಾಗಿದೆ ಎಂದು ಅಪ್ರು ರವೀಂದ್ರ ಪತ್ರಿಕಾ ಪ್ರಕಟಣೆ ನೀಡಿದ್ದಾರೆ.---
ಕೊಡಗು ಜಿಲ್ಲಾ ಬಿಜೆಪಿಯ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾಗಿ ಪುಷ್ಪ ನಾಗೇಶ್ ಹಾಗೂ ಶಿಲ್ಪಾ ಅಪ್ಪಣ್ಣ ಆಯ್ಕೆಯಾಗಿದ್ದಾರೆ. ಪಕ್ಷದ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಅನುಮೋದನೆಯೊಂದಿಗೆ ಪ್ರಧಾನ ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಿರುವುದಾಗಿ ಮೋರ್ಚಾದ ಜಿಲ್ಲಾಧ್ಯಕ್ಷೆ ಅನಿತಾ ಪೂವಯ್ಯ ತಿಳಿಸಿದ್ದಾರೆ.