ಎನ್ಬಾ: ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ 8 ಪ್ರಶಸ್ತಿ ಗರಿ

KannadaprabhaNewsNetwork |  
Published : Mar 31, 2024, 02:02 AM ISTUpdated : Mar 31, 2024, 07:48 AM IST
ಸುವರ್ಣ ನ್ಯೂಸ್‌ಗೆ ಪ್ರಶಸ್ತಿ | Kannada Prabha

ಸಾರಾಂಶ

2023ರ ಪ್ರತಿಷ್ಠಿತ ಎನ್ಬಾ ಪ್ರಶಸ್ತಿ ಪ್ರಕಟವಾಗಿದ್ದು, ಏಷ್ಯಾನೆಟ್ ಸುವರ್ಣ ನ್ಯೂಸ್ 3 ಚಿನ್ನ, 5 ಬೆಳ್ಳಿ ಸೇರಿ ಒಟ್ಟು 8 ಪ್ರಶಸ್ತಿಗಳನ್ನು ತನ್ನ ಮುಡಿಗೇರಿಸಿಕೊಂಡಿದೆ.

  ದೆಹಲಿ :  2023ರ ಪ್ರತಿಷ್ಠಿತ ಎನ್ಬಾ ಪ್ರಶಸ್ತಿ ಪ್ರಕಟವಾಗಿದ್ದು, ಏಷ್ಯಾನೆಟ್ ಸುವರ್ಣ ನ್ಯೂಸ್ 3 ಚಿನ್ನ, 5 ಬೆಳ್ಳಿ ಸೇರಿ ಒಟ್ಟು 8 ಪ್ರಶಸ್ತಿಗಳನ್ನು ತನ್ನ ಮುಡಿಗೇರಿಸಿಕೊಂಡಿದೆ.

ದೆಹಲಿಯಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಬೆಸ್ಟ್‌ ಲೇಟ್ ಪ್ರೈಮ್ ಟೈಮ್ ಶೋ (ಬೆಳ್ಳಿ), ಬೆಸ್ಟ್ ಬ್ರೇಕ್‌ಫಾಸ್ಟ್ ಶೋ (ಚಿನ್ನ), ಬೆಸ್ಟ್ ಪ್ರೈಮ್ ಟೈಮ್ ಶೋ (ಚಿನ್ನ), ಬೆಸ್ಟ್ ಕರೆಂಟ್ ಅಫೇರ್ಸ್‌ (ಚಿನ್ನ), ಬೆಸ್ಟ್ ಅರ್ಲಿ ಪ್ರೈಮ್ ಶೋ (ಬೆಳ್ಳಿ), ಬೆಸ್ಟ್ ಇನ್ ಡೆಪ್ತ್ ಸೀರೀಸ್‌ (ಬೆಳ್ಳಿ), ಬೆಸ್ಟ್ ನ್ಯೂಸ್ ಕವರೇಜ್‌ (ಬೆಳ್ಳಿ), ಬೆಸ್ಟ್ ಆ್ಯಂಕರ್‌ (ಪ್ರಶಾಂತ್ ನಾತು-ಬೆಳ್ಳಿ) ವಿಭಾಗಗಳಲ್ಲಿ ಪ್ರಶಸ್ತಿ ಪಡೆದುಕೊಂಡಿದೆ.

ಬೆಸ್ಟ್ ಮೈಕ್ರೋ ಸೈಟ್ (ಡಿಜಿಟಲ್ ಮಲಯಾಳಂ) ವಿಭಾಗದಲ್ಲಿಯೂ ಏಷ್ಯಾನೆಟ್ ಸಂಸ್ಥೆಗೆ ಚಿನ್ನದ ಪದಕ ದೊರೆತಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮೆಜೆಸ್ಟಿಕ್‌ನಲ್ಲಿ ಸಿಂಗಾಪುರ ಮೀರಿಸುವ ಪ್ರಾಜೆಕ್ಟ್‌ ಮೆಜೆಸ್ಟಿಕ್‌
ಬೀಗ ಹಾಕಿದ ಮನೆಗಳಿಗೆ ಕನ್ನಹಾಕುತ್ತಿದ್ದ ಐವರು ಕಳ್ಳರ ಸೆರೆ