ಮಾಡನಾಯಕನಹಳ್ಳಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಪ್ರಾರಂಭ

KannadaprabhaNewsNetwork |  
Published : Jul 18, 2024, 01:32 AM IST

ಸಾರಾಂಶ

English medium started in government school in Chitradurga

ಚಿತ್ರದುರ್ಗ: ತಾಲೂಕಿನ ಮಾಡನಾಯಕನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದನೇ ತರಬೇತಿ ಆಂಗ್ಲ ಮಾಧ್ಯಮ ಪ್ರಾರಂಭ ಹಾಗೂ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ ಕಾರ್ಯಕ್ರಮ ನೆರವೇರಿತು. ಈ ಸಂದರ್ಭದಲ್ಲಿ ಶಾಲೆಯ ಎಸ್‍ಡಿಎಂಸಿ ಅಧ್ಯಕ್ಷ ಸಿ.ಹನುಮಂತಪ್ಪ, ಮುಖ್ಯಶಿಕ್ಷಕ ಎನ್.ಆರ್.ಶಶಿಧರ್, ಮಾಜಿ ಅಧ್ಯಕ್ಷರಾದ ಸಿ.ಎನ್.ಮೈಲಾರಪ್ಪ, ಕಾಂತೇಶ್, ಮಲ್ಲಿಕಾರ್ಜುನ್, ತಿಪ್ಪೇಸ್ವಾಮಿ, ಅಶೋಕ್, ಮಲ್ಲಣ್ಣ ಹಾಗೂ ಶಿಕ್ಷಕರಾದ ಅರ್ಪಣ, ರತ್ನಮ್ಮ ಸೇರಿದಂತೆ ಇತರರು ಇದ್ದರು.

-------

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧವಾಗುತ್ತಾ ?
ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ? : ಮಧುಗೆ ರವಿ!