ಸುಂಟಿಕೊಪ್ಪ ಶಾಲೆಯಲ್ಲಿ ದಿ. ಬಿ. ಜಿ ರಘುನಾಥ್ ನಾಯ್ಕ ಸ್ಮಾರಕ ದತ್ತಿ ನಿಧಿ ಕಾರ್ಯಕ್ರಮ

KannadaprabhaNewsNetwork |  
Published : Nov 06, 2026, 03:00 AM IST
ಚಿತ್ರ.4: ಸುಂಟಿಕೊಪ್ಪದ  ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಿವಂಗತ  ಬಿ. ಜಿ ರಘುನಾಥ್  ನಾಯ್ಕ ಸ್ಮಾರಕ ಧತ್ತಿ ನಿಧಿ  ಕಾರ್ಯಕ್ರಮ. | Kannada Prabha

ಸಾರಾಂಶ

ಸುಂಟಿಕೊಪ್ಪದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಿ. ಬಿ. ಜಿ ರಘುನಾಥ್ ನಾಯ್ಕ ಸ್ಮಾರಕ ದತ್ತಿ ನಿಧಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ

ಸುಂಟಿಕೊಪ್ಪದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಿ. ಬಿ. ಜಿ ರಘುನಾಥ್ ನಾಯ್ಕ ಸ್ಮಾರಕ ದತ್ತಿ ನಿಧಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸಬಾಸ್ಟಿನ್ ಸಾಹಿತಿ ರಘುನಾಥ್ ನಾಯ್ಕ ಅವರ ಸಾಹಿತ್ಯ ಅಭಿಮಾನ ಮತ್ತು ಸಮಾಜ ಸೇವೆಯ ಕುರಿತು ಮಾತನಾಡಿದರು. ವಿರಾಜಪೇಟ ತಾಲೂಕು ಕಸಾಪ ಅಧ್ಯಕ್ಷರಾಗಿ ಅವರು ಸಲ್ಲಿಸಿದ ಸೇವೆಯನ್ನು ಸ್ಮರಿಸಿದರು.

ಉದಯೋನ್ಮುಖ ಸಾಹಿತಿ ಮತ್ತು ಶಾಲಾ ಶಿಕ್ಷಕರಾಗಿರುವ ಸತೀಶ್ ಕಾಜೂರು ಅವರು ಕನ್ನಡ ಭಾಷೆ ಮತ್ತು ಸಾಹಿತ್ಯದ ಕುರಿತು ಮಾತನಾಡಿದರು.

ಸಮಾರಂಭದ ವೇದಿಕೆಯಲ್ಲಿ ಮುಖ್ಯೋಪಾಧ್ಯಾಯ ಕುಮಾರ್, ದೈಹಿಕ ಶಿಕ್ಷಣ ಶಿಕ್ಷಕ ನಂದಕುಮಾರ್, ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿ ಲೀಲಾ ಮೇದಪ್ಪ, ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯ ಶಾಂತಾ ಹೆಗ್ಡೆ, ಶಿಕ್ಷಕರಾದ ಪ್ರಕಾಶ್ , ಚಿತ್ರಾ, ಉಷಾ, ಅನುಷಾ ಶಾಲಾಭಿವೃದ್ಧಿ ಸಮಿತಿ ಸದಸ್ಯ ದಿನೇಶ್ ಮತ್ತಿತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬರ ಪರಿಹಾರ ಡಬಲ್‌: ₹2500 ದಿಂದ ₹ 5000 ರು.ಗೆ ಹೆಚ್ಚಳ । ಮೊದಲ ಕಂತು ನಿನ್ನೆ ಬಿಡುಗಡೆ
ಸ್ಥಳೀಯ ಸಂಸ್ಥೆಗಳಿಗೆ ಬ್ಯಾಲೆಟ್‌ ಮೂಲಕವೇ ಚುನಾವಣೆ: ಖಂಡ್ರೆ