ಬೀದಿ ನಾಯಿಗಳ ದಾಳಿ-ಆರು ಕುರಿಗಳು ಸಾವು

KannadaprabhaNewsNetwork |  
Published : Aug 28, 2026, 01:15 AM IST
೨೭ಕೆಎಂಎನ್‌ಡಿ-೬ಮಂಡ್ಯ ಬಾಲಭವನದ ಆವರಣದಲ್ಲಿ ಭಾರತ ಸೇವಾದಳ ಜಿಲ್ಲಾ ಘಟಕ, ಸೆಂಟ್‌ಜಾನ್ ಆಂಬುಲೆನ್ಸ್ ಇಂಡಿಯಾ ಜಿಲ್ಲಾ ಶಾಖೆ ಸಹಯೋಗದಲ್ಲಿ ಡಾ. ನಾ.ಸು.ಹರ್ಡೀಕರ್ ಪ್ರಶಸ್ತಿ ಪ್ರದಾನ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭ ನಡೆಯಿತು. | Kannada Prabha

ಸಾರಾಂಶ

ಚಿತ್ರದುರ್ಗದಲ್ಲಿ ಈಚೆಗೆ ನಡೆದ 8ನೇ ರಾಜ್ಯ ಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಶಿವಮೊಗ್ಗ ವಿನೋಬನಗರದ ನೇಹಾ ಅಬಾಕಸ್ - ವೇದಿಕ್ ಮ್ಯಾಥ್ಸ್ ಮತ್ತು ಹ್ಯಾಂಡ್ ರೈಟಿಂಗ್ ಸೆಂಟರ್‌ನ 23 ವಿದ್ಯಾರ್ಥಿಗಳು ಭಾಗವಹಿಸಿ ಅತ್ಯುತ್ತಮ ಬಹುಮಾನಗಳನ್ನು ಪಡೆದು ಶಿವಮೊಗ್ಗ ಜಿಲ್ಲೆಯ ಗೌರವಕ್ಕೆ ಪಾತ್ರರಾಗಿದ್ದಾರೆ.

ಸಾಗರ: ಜೀವನೋಪಾಯಕ್ಕಾಗಿ ಸಾಕಿದ್ದ ಆರು ಕುರಿಗಳನ್ನು ಬೀದಿ ನಾಯಿಗಳು ದಾಳಿ ನಡೆಸಿ ಕೊಂದು ಹಾಕಿರುವ ದಾರುಣ ಘಟನೆ ಪಟ್ಟಣದ ನೆಹರೂನಗರದಲ್ಲಿ ನಡೆದಿದೆ. ನೆಹರೂ ನಗರದ ನಿವಾಸಿ ಮನ್ಸೂರ್ ಅಲಿ ಖಾನ್ ಅವರಿಗೆ ಸೇರಿದ ಕುರಿಗಳ ಮೇಲೆ ತಡರಾತ್ರಿ ಬೀದಿ ನಾಯಿಗಳು ದಾಳಿ ನಡೆಸಿವೆ ಎನ್ನಲಾಗಿದೆ. ಬೆಳಗ್ಗೆ ಕುರಿಗಳಿಗೆ ಮೇವು ಹಾಕಲು ತೆರಳಿದಾಗ ಆರು ಕುರಿಗಳು ರಕ್ತದ ಮಡುವಿನಲ್ಲಿ ಮೃತಪಟ್ಟಿರುವುದು ಕಂಡುಬAದಿದ್ದು, ಮಾಲೀಕರು ಕಣ್ಣೀರಿಟ್ಟಿದ್ದಾರೆ. ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ವಿಶೇಷವಾಗಿ ಮಕ್ಕಳು, ವೃದ್ಧರು ಹಾಗೂ ದ್ವಿಚಕ್ರ ವಾಹನ ಸವಾರರ ಮೇಲೆ ಬೀದಿ ನಾಯಿಗಳು ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಾರಾಯಣ ಶ್ರೀಗಳ ಜಯಂತಿ: ಪ್ರಣವಾನಂದ ಶ್ರೀಗಳ ಕಡೆಗಣನೆ
ಇಂದು ಶರಣ ಶ್ರೀನುಲಿಯ ಚಂದಯ್ಯ ಜಯಂತಿ