ಟ್ರ್ಯಾಕ್ಟರ್‌ ಪಲ್ಟಿಯಾಗಿ ರೈತ ಸಾವು

KannadaprabhaNewsNetwork |  
Published : Jun 08, 2026, 04:00 AM IST
ಲಕ್ಷ್ಮೀ | Kannada Prabha

ಸಾರಾಂಶ

ಇಳಕಲ್ಲ: ತಾಲೂಕು ಕಂದಗಲ್ಲ ಗ್ರಾಮದ ರೈತ ಟ್ರ್ಯಾಕ್ಟರ್‌ ಮೂಲಕ ಜಮೀನು ಉಳುಮೆ ಮಾಡುತ್ತಿದ್ದಾಗ ಟ್ರ್ಯಾಕ್ಟರ್‌ ಆಕಸ್ಮಿಕವಾಗಿ ಪಲ್ಟಿಯಾಗಿ ಟ್ರ್ಯಾಕ್ಟರ್ ಅಡಿ ಸಿಲುಕಿ ರೈತ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶನಿವಾರ ಸಂಜೆ ನಡೆದಿದೆ.

ಇಳಕಲ್ಲ: ತಾಲೂಕು ಕಂದಗಲ್ಲ ಗ್ರಾಮದ ರೈತ ಟ್ರ್ಯಾಕ್ಟರ್‌ ಮೂಲಕ ಜಮೀನು ಉಳುಮೆ ಮಾಡುತ್ತಿದ್ದಾಗ ಟ್ರ್ಯಾಕ್ಟರ್‌ ಆಕಸ್ಮಿಕವಾಗಿ ಪಲ್ಟಿಯಾಗಿ ಟ್ರ್ಯಾಕ್ಟರ್ ಅಡಿ ಸಿಲುಕಿ ರೈತ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶನಿವಾರ ಸಂಜೆ ನಡೆದಿದೆ.

ಕಂದಗಲ್ಲ ಗ್ರಾಮದ ಖಾಜೇಸಾಬ ಬಂದ್ಗೆಸಾಬ ಭಾವಿಕಟ್ಟಿ (53) ಮೃತ. ಖಾಜೇಸಾಬ ಅವರು, ಇಳಕಲ್ಲ ತಾಲೂಕಿನ ನಂದವಾಡಗಿ ಗ್ರಾಮದ ತನ್ನ ಜಮೀನಿನಲ್ಲಿ ಉಳುಮೆ ಮಾಡುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಸ್ಥಳಕ್ಕೆ ಇಳಕಲ್ಲ ಗ್ರಾಮೀಣ ಪೊಲೀಸರು ಆಗಮಿಸಿ ಕೇಸ್‌ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಖಾಸಗಿ ಶಾಲೆ ಬಸ್‌
ಜಮಖಂಡಿ ವಿವಿಧೆಡೆ ಸರಿದ ಮಳೆ, ತಂಪಾದ ಇಳೆ