ಹುಬ್ಬಳ್ಳಿ:
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಬರೀ ಖಡಕ್ ಹೇಳಿಕೆಗೆ ಮಾತ್ರ ಸೀಮಿತವಾಗಿದ್ದಾರೆ. ಖಾಸಗಿ ಫೈನಾನ್ಸ್ ಮೇಲೆ ಕ್ರಮವಾಗುತ್ತಿಲ್ಲ. ಈ ವರೆಗೂ ಒಬ್ಬೇ ಒಬ್ಬ ಅಧಿಕಾರಿಯನ್ನೂ ಅಮಾನತು ಕೂಡ ಮಾಡಿಲ್ಲ ಎಂದರು.
ಲಾಡ್ ವಿರುದ್ಧ ಕಿಡಿ:ಪ್ರಧಾನಿ ನರೇಂದ್ರ ಮೋದಿ ಅವರನ್ನು ಬದಲಾಯಿಸುವ ಚರ್ಚೆ ನಡೆದಿದೆ ಎಂದು ಸಚಿವ ಸಂತೋಷ ಲಾಡ್ ಹೇಳಿಕೆಗೆ ಕಿಡಿಕಾರಿರುವ ಶೆಟ್ಟರ್, ಲಾಡ್ ಅವರೇ ಮೊದಲು ನಿಮ್ಮ ಮನೆ ಸರಿ ಮಾಡಿಕೊಳ್ಳಿ. ನಂತರ ಮೋದಿ ಅವರ ಬಗ್ಗೆ ಮಾತನಾಡಿ ಎಂದು ತೀರುಗೇಟು ನೀಡಿದರು.
ಮೋದಿ ಬದಲಾವಣೆ ಬಗ್ಗೆ ಯಾರು ಮಾತನಾಡಿದ್ದಾರೆ ಎನ್ನುವುದನ್ನು ಬಹಿರಂಗಪಡಿಸಲಿ. ನರೇಂದ್ರ ಮೋದಿ ಬದಲಿಸುವ ಮಾತು ಬಿಟ್ಟು, ರಾಹುಲ್ ಗಾಂಧಿ ಅವರನ್ನು ಬದಲಾಯಿಸಿ ನಿಮ್ಮ ಕಾಂಗ್ರೆಸ್ ಸುಧಾರಿಸುತ್ತದೆ ಎಂದು ಟಾಂಗ್ ಕೊಟ್ಟರು. ಲಾಡ್ ವಿರುದ್ಧ ಕಿಡಿ:ಪ್ರಧಾನಿ ನರೇಂದ್ರ ಮೋದಿ ಅವರನ್ನು ಬದಲಾಯಿಸುವ ಚರ್ಚೆ ನಡೆದಿದೆ ಎಂದು ಸಚಿವ ಸಂತೋಷ ಲಾಡ್ ಹೇಳಿಕೆಗೆ ಕಿಡಿಕಾರಿರುವ ಶೆಟ್ಟರ್, ಲಾಡ್ ಅವರೇ ಮೊದಲು ನಿಮ್ಮ ಮನೆ ಸರಿ ಮಾಡಿಕೊಳ್ಳಿ. ನಂತರ ಮೋದಿ ಅವರ ಬಗ್ಗೆ ಮಾತನಾಡಿ ಎಂದು ತೀರುಗೇಟು ನೀಡಿದರು.ಮೋದಿ ಬದಲಾವಣೆ ಬಗ್ಗೆ ಯಾರು ಮಾತನಾಡಿದ್ದಾರೆ ಎನ್ನುವುದನ್ನು ಬಹಿರಂಗಪಡಿಸಲಿ. ನರೇಂದ್ರ ಮೋದಿ ಬದಲಿಸುವ ಮಾತು ಬಿಟ್ಟು, ರಾಹುಲ್ ಗಾಂಧಿ ಅವರನ್ನು ಬದಲಾಯಿಸಿ ನಿಮ್ಮ ಕಾಂಗ್ರೆಸ್ ಸುಧಾರಿಸುತ್ತದೆ ಎಂದು ಟಾಂಗ್ ಕೊಟ್ಟರು.