ಕುಂಜಿಬೆಟ್ಟು ರುಕ್ಮಿಣಿ ಸತ್ಯಭಾಮಾ ಗೋಪಾಲಕೃಷ್ಣ ದೇವಸ್ಥಾನಕ್ಕೆ ಶಿಲಾನ್ಯಾಸ

KannadaprabhaNewsNetwork |  
Published : Mar 30, 2026, 02:15 AM IST
29ಗುರೂಜಿ | Kannada Prabha

ಸಾರಾಂಶ

ಇಲ್ಲಿನ ಕುಂಜಿಬೆಟ್ಟು ಶ್ರೀ ರುಕ್ಮಣಿ ಸತ್ಯಭಾಮಾ ಸಹಿತ ಗೋಪಾಲಕೃಷ್ಣ ದೇವಸ್ಥಾನದ ನೂತನ ಗರ್ಭಗುಡಿಗೆ ದೊಡ್ಡಣಗುಡ್ಡೆ ಶ್ರೀ ಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದ ಆಡಳಿತ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ನೇತೃತ್ವದಲ್ಲಿ ಶ್ರೀಶ ಆಚಾರ್ಯ ಕೊರಂಗ್ರಪಾಡಿ ಅವರ ಪೌರೋಹಿತ್ಯದಲ್ಲಿ ಶಿಲಾನ್ಯಾಸ ನೆರವೇರಿತು.

ಉಡುಪಿ: ಇಲ್ಲಿನ ಕುಂಜಿಬೆಟ್ಟು ಶ್ರೀ ರುಕ್ಮಣಿ ಸತ್ಯಭಾಮಾ ಸಹಿತ ಗೋಪಾಲಕೃಷ್ಣ ದೇವಸ್ಥಾನದ ನೂತನ ಗರ್ಭಗುಡಿಗೆ ದೊಡ್ಡಣಗುಡ್ಡೆ ಶ್ರೀ ಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದ ಆಡಳಿತ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ನೇತೃತ್ವದಲ್ಲಿ ಶ್ರೀಶ ಆಚಾರ್ಯ ಕೊರಂಗ್ರಪಾಡಿ ಅವರ ಪೌರೋಹಿತ್ಯದಲ್ಲಿ ಶಿಲಾನ್ಯಾಸ ನೆರವೇರಿತು.

ಈ ಸಂದರ್ಭದಲ್ಲಿ ಶ್ರೀ ದೇವಸ್ಥಾನದ ಪುರುಷೋತ್ತಮ ದಾಸ್, ವಜ್ರಾಕ್ಷಿ ಪುರುಷೋತ್ತಮ ದಾಸ್, ಚಿದಾನಂದ, ಚಿನ್ಮಯಾನಂದ, ಶಿಲ್ಪಿ ಸತೀಶ್ ಆಚಾರ್ಯ ಕಾರ್ಕಳ, ಗುತ್ತಿಗೆದಾರ ಮನೀಶ್ ಜತ್ತನ್, ಶ್ರೀ ಕ್ಷೇತ್ರ ದೊಡ್ಡಣಗುಡ್ಡೆಯ ಉಸ್ತುವಾರಿ ಕುಸುಮಾ ನಾಗರಾಜ್, ಉದ್ಯಮಿ ಆನಂದ ಬಾಯರಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶನಿವಾರಸಂತೆ ಶ್ರದ್ಧಾಭಕ್ತಿಯ ಶ್ರೀರಾಮನವಮಿ
ಮುಂದಿನ ತಲೆಮಾರಿಗೂ ನಾಗರಿಕ ಸಂಸ್ಕೃತಿ ಪರಿಚಯ: ಉದಯ ಗಾಂವ್ಕರ್‌