ಕಪ್ಪತ್ತಗುಡ್ಡ ಕಡಕೋಳ ವ್ಯಾಪ್ತಿಯ ದಟ್ಟ ಅರಣ್ಯ ಪ್ರದೇಶದಲ್ಲಿ ಬೆಂಕಿ: 100 ಹೆಕ್ಟೇರ್ ಸುಟ್ಟು ಭಸ್ಮ

Published : Feb 27, 2025, 12:59 PM IST
Utharakhand Forest Fire

ಸಾರಾಂಶ

ಕಪ್ಪತ್ತಗುಡ್ಡದ ಕಡಕೋಳ ವ್ಯಾಪ್ತಿಯ ದಟ್ಟ ಅರಣ್ಯ ಪ್ರದೇಶದಲ್ಲಿ ಬುಧವಾರ ಆಕಸ್ಮಿಕ ಬೆಂಕಿ ತಗುಲಿ ಸುಮಾರು 100 ಹೆಕ್ಟೇರ್‌ಗೂ ಹೆಚ್ಚು ಅರಣ್ಯ ಪ್ರದೇಶ ಬೆಂಕಿಗಾಹುತಿ ಆಗಿದೆ. ಇದರಲ್ಲಿ ಅಪಾರ ಪ್ರಮಾಣದ ಔಷಧೀಯ ಸಸ್ಯಗಳು ಹಾಗೂ ಹುಲ್ಲುಗಾವಲು ಸುಟ್ಟು ಕರಕಲಾಗಿದೆ.

  ಶಿರಹಟ್ಟಿ(ಗದಗ) : ಕಪ್ಪತ್ತಗುಡ್ಡದ ಕಡಕೋಳ ವ್ಯಾಪ್ತಿಯ ದಟ್ಟ ಅರಣ್ಯ ಪ್ರದೇಶದಲ್ಲಿ ಬುಧವಾರ ಆಕಸ್ಮಿಕ ಬೆಂಕಿ ತಗುಲಿ ಸುಮಾರು 100 ಹೆಕ್ಟೇರ್‌ಗೂ ಹೆಚ್ಚು ಅರಣ್ಯ ಪ್ರದೇಶ ಬೆಂಕಿಗಾಹುತಿ ಆಗಿದೆ. ಇದರಲ್ಲಿ ಅಪಾರ ಪ್ರಮಾಣದ ಔಷಧೀಯ ಸಸ್ಯಗಳು ಹಾಗೂ ಹುಲ್ಲುಗಾವಲು ಸುಟ್ಟು ಕರಕಲಾಗಿದೆ.

ಬುಧವಾರ ವಿಪರೀತ ಬಿರುಗಾಳಿ ಕಾಣಿಸಿಕೊಂಡಿದ್ದು, ಗಾಳಿಯ ವೇಗಕ್ಕೆ ಬೆಂಕಿ ನಿಯಂತ್ರಣ ಕಷ್ಟವಾಗಿದ್ದರಿಂದ ಅಪಾರ ಪ್ರಮಾಣದ ಅರಣ್ಯ ಸುಟ್ಟು ಕರಕಲಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದು, ಅರಣ್ಯ ಇಲಾಖೆ ಸಂಗಮೇಶ ನೀರಲಗಿ ಹಾಗೂ ಸಿಬ್ಬಂದಿಯ ಸಹಕಾರದಿಂದ ಬೆಂಕಿ ನಂದಿಸುವ ಕಾರ್ಯ ರಾತ್ರಿ 9 ಗಂಟೆಯವರೆಗೂ ಮುಂದುವರೆದಿದೆ.

PREV
Stay updated with the latest news from Gadag district (ಗದಗ ಸುದ್ದಿ) — covering local developments, civic issues, politics, culture, heritage, crime, and community stories. Get timely headlines, in-depth reporting and district-level updates from Gadag via Kannada Prabha.

Recommended Stories

ಬಡವರನ್ನು ಆರ್ಥಿಕವಾಗಿ ಸಬಲರಾಗಿಸಿದ ಧರ್ಮಸ್ಥಳ ಸಂಸ್ಥೆ: ಚನ್ನವೀರ ಶಿವಾಚಾರ್ಯ ಶ್ರೀಗಳು
ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಪತ್ರಕರ್ತರ ಪಾತ್ರ ಪ್ರಮುಖ: ಎಂ.ವೈ. ರೋಣದ