ಪರಶುರಾಮ್‌ ಕುಟುಂಬಕ್ಕೆ 10ಕೋಟಿ ಪರಿಹಾರ ನೀಡಿ : ಪ್ರಥ್ವಿರಾಜ್‌

KannadaprabhaNewsNetwork |  
Published : Aug 13, 2024, 12:46 AM IST
ಪ್ರಥ್ವಿರಾಜ್‌, ದಲಿತ ಉದ್ದಿಮೆದಾರ ಸಂಘದ ಪ್ರಧಾನ ಕಾರ್ಯದರ್ಶಿ. | Kannada Prabha

ಸಾರಾಂಶ

Give 10 crore compensation to Parasuram family: Prathviraj

ಯಾದಗಿರಿ: ಪಿಎಸ್‌ಐ ಪರಶುರಾಮ ಸಾವಿನ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಹಾಗೂ ಕುಟುಂಬಕ್ಕೆ 10 ಕೊಟಿ ಪರಿಹಾರ ಧನ ನೀಡಬೇಕು ಎಂದು ದಲಿತ ಉದ್ಯಮಿದಾರ ಸಂಘದ ಪ್ರಧಾನ ಕಾರ್ಯದರ್ಶಿ, ಬೀದರಿನ ಎಸ್‌. ಪ್ರಥ್ವಿರಾಜ್‌ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಈ ಕುರಿತು, ಗೃಹಸಚಿವರಿಗೆ ಪತ್ರ ಬರೆದಿರುವ ಅವರು, ಸರ್ಕಾರಿ ಅಧಿಕಾರಿಗಳ ವರ್ಗಾವಣೆಯಲ್ಲಿ ಅನ್ಯಾಯವಾಗದಂತೆ ಸರ್ಕಾರ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜೆಡಿಯು ನಾಯಕ ನಿತೀಶ್‌ ರಾಜ್ಯಸಭೆಗೆ - ಸಿಎಂ ಸ್ಥಾನಕ್ಕೆ ರಾಜೀನಾಮೆ
ಈ ಸಾಲಲ್ಲಿ ಅಬಕಾರಿ ರಾಜಸ್ವ ಟಾರ್ಗೆಟ್‌ ಕಷ್ಟ? 11 ತಿಂಗಳಲ್ಲಿ ಮದ್ಯ ಮಾರಾಟ ಗಣನೀಯ ಕುಸಿತ