ಮೂವರು ಸಾಧಕರಿಗೆ ಗೌಡಾ ಪ್ರದಾನ

KannadaprabhaNewsNetwork |  
Published : Apr 22, 2026, 03:00 AM IST
ಮೂವರು ಮಹಿಳಾ ಸಾಧಕರಿಗೆ ಗೌರವ ಡಾಕ್ಟರೇಟ್ ಪ್ರದಾನ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ 17ನೇ ಘಟಿಕೋತ್ಸವದಲ್ಲಿ ಪಾರ್ವತೆವ್ವ ಹೊಂಗಲ್, ಡಾ.ಸಂಗೀತಾ ಕಟ್ಟಿಮನಿ ಹಾಗೂ ಆಶಾದೇವಿ ಜಗದೀಶ ಗುಡಗುಂಟಿ ಅವರಿಗೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ 17ನೇ ಘಟಿಕೋತ್ಸವದಲ್ಲಿ ಪಾರ್ವತೆವ್ವ ಹೊಂಗಲ್, ಡಾ.ಸಂಗೀತಾ ಕಟ್ಟಿಮನಿ ಹಾಗೂ ಆಶಾದೇವಿ ಜಗದೀಶ ಗುಡಗುಂಟಿ ಅವರಿಗೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿದರು. ಈ ವೇಳೆ ಮುಂಬೈನ ಎಸ್‌ಎನ್‌ಡಿಟಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಉಜ್ವಲಾ ಚಕ್ರದೇವ್, ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ, ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಬಿ.ಎಲ್.ಲಕ್ಕಣ್ಣವರ, ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನೂತನ ಬಸ್ ಸಂಚಾರಕ್ಕೆ ಸಚಿವರಿಂದ ಚಾಲನೆ
ವಿದ್ಯಾರ್ಥಿಗಳಿಗೆ ಗಳಿಕೆ ಕೌಶಲ್ಯ ತರಬೇತಿ ವ್ಯವಸ್ಥೆ