ಇಂದು ಪದವಿ ಸ್ವೀಕಾರ ಸಮಾರಂಭ

KannadaprabhaNewsNetwork |  
Published : Jun 15, 2024, 01:03 AM IST
ನಾಗರಾಜ ಪುರಾಣಿಕ್ | Kannada Prabha

ಸಾರಾಂಶ

ನರಸಿಂಹರಾಜಪುರ: ಸೀನಿಯರ್ ಛೇಂಬರ್ ನ 2024-25 ನೇ ಸಾಲಿನ ನೂತನ ಪದಾಧಿಕಾರಿಗಳ ಪದವಿ ಸ್ವೀಕಾರ ಸಮಾರಂಭ ಜೂ. 15 ರ ಶನಿವಾರ ಕನ್ಯಾಕುಮಾರಿ ಕಂಪರ್ಟ್ ಹಾಲ್‌ ನಲ್ಲಿ ಸಂಜೆ 6.30ಕ್ಕೆ ನಡೆಯಲಿದೆ.

ನರಸಿಂಹರಾಜಪುರ: ಸೀನಿಯರ್ ಛೇಂಬರ್ ನ 2024-25 ನೇ ಸಾಲಿನ ನೂತನ ಪದಾಧಿಕಾರಿಗಳ ಪದವಿ ಸ್ವೀಕಾರ ಸಮಾರಂಭ ಜೂ. 15 ರ ಶನಿವಾರ ಕನ್ಯಾಕುಮಾರಿ ಕಂಪರ್ಟ್ ಹಾಲ್‌ ನಲ್ಲಿ ಸಂಜೆ 6.30ಕ್ಕೆ ನಡೆಯಲಿದೆ.

ನೂತನ ಅಧ್ಯಕ್ಷರಾಗಿ ಕೆ.ಆರ್‌.ನಾಗರಾಜ ಪುರಾಣಿಕ್‌ ಹಾಗೂ ಕಾರ್ಯದರ್ಶಿಯಾಗಿ ಪಿ.ಎಸ್‌. ವಿದ್ಯಾ ನಂದಕುಮಾರ್ ಅಧಿಕಾರ ಸ್ವೀಕಾರ ಮಾಡಲಿದ್ದಾರೆ. ಸೀನಿಯರ್‌ ಛೇಂಬರ್‌ ನ ರಾಷ್ಟೀಯ ಉಪಾಧ್ಯಕ್ಷೆ ಪುಷ್ಪ ಎಸ್‌. ಶೆಟ್ಟಿ ಪ್ರಮಾಣ ವಚನ ಬೋಧಿಸಲಿದ್ದಾರೆ. ಶೃಂಗೇರಿ ತಾಲೂಕಿನ ತೊರೆಹಡ್ಲು ಸರ್ಕಾರಿ ಪ್ರೌಢ ಶಾಲೆಯ ಶಿಕ್ಷಕ ಗುರುಮೂರ್ತಿ ಸಂಪಗೋಡು ಮುಖ್ಯ ಭಾಷಣ ಮಾಡಲಿದ್ದಾರೆ. 2022-24 ನೇ ಸಾಲಿನ ಅಧ್ಯಕ್ಷ ಎಚ್‌.ಬಿ.ರಘುವೀರ್ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯದರ್ಶಿ ಡಿ.ರಮೇಶ್‌ ಉಪಸ್ಥಿತರಿರುವರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗ್ಯಾರಂಟಿಗಳ ಜತೆಗೆ ಹಲವು ಹೊಸ ಯೋಜನೆಗಳೂ ಉಂಟು
ಕೇರಳ ರೀತಿ ಮನೆಯಲ್ಲೇ ರೋಗಿಗಳಿಗೆ ಆರೈಕೆ