ಮಾಪಿಳೆತೋಡು-ಹುದಿಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ

KannadaprabhaNewsNetwork |  
Published : Jun 21, 2026, 02:45 AM IST
ಶಾಸಕರು ಭೂಮಿ ಪೂಜೆ ನೆರವೇರಿಸಿದರು. | Kannada Prabha

ಸಾರಾಂಶ

ಪೊನ್ನಂಪೇಟೆ ತಾಲೂಕಿನ ಮಾಪಿಳೆತೋಡು ಭಾಗಕ್ಕೆ ವಿರಾಜಪೇಟೆ ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಶುಕ್ರವಾರ ಭೇಟಿ ನೀಡಿದರು.

ಕನ್ನಡಪ್ರಭ ವಾರ್ತೆ ಪೊನ್ನಂಪೇಟೆ

ಪೊನ್ನಂಪೇಟೆ ತಾಲೂಕಿನ ಮಾಪಿಳೆತೋಡು ಭಾಗಕ್ಕೆ ವಿರಾಜಪೇಟೆ ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಶುಕ್ರವಾರ ಭೇಟಿ ನೀಡಿದರು.

ಮಾಪಿಳೆತೋಡುವಿನಿಂದ ಹುದಿಕೇರಿಗೆ ತೆರಳುವ ರಸ್ತೆ ಅಭಿವೃದ್ಧಿಗೆ ಭೂಮಿ ಪೂಜೆ ನೆರವೇರಿಸಿದ ಶಾಸಕರು ಸುಮಾರು 2.80 ಕೋಟಿ ರು. ವೆಚ್ಚದ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತಿದೆ ಎಂದರು.

ಪ್ರಮುಖರಾದ ಮಿದೇರಿರ ನವೀನ್, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕಾಳಿಮಾಡ ಪ್ರಶಾಂತ್, ಟಾಟು ಮೊಣ್ಣಪ್ಪ, ಚಂಗುಲಂಡ ಸೂರಜ್, ಹಿರಿಯರು ಮುಕಳೇರ ಕುಶಾಲಪ್ಪ, ತಿತೀರ ಮಂದಣ್ಣ, ಸಾದಲಿ, ಮಲ್ಲಂಡ ಧ್ಯಾನ್ ದೇವಯ್ಯ, ಕೊಣ್ಣಿಯಂಡ ಸೋಮಣ್ಣ, ಮಚ್ಚಾಮಾಡ ಮನು, ಅಣ್ಣಳ್ಳಮಾಡ ಹರೀಶ್, ರವಿ, ಗಿರೀಶ್, ಅಜ್ಜಿಕುಟ್ಟಿರ ಪೊನ್ನಪ್ಪ, ಅಜ್ಜಿಕುಟ್ಟಿರ ಗಿರೀಶ್, ಕೇಚಮಾಡ ಸಿದ್ದು ನಾಚಪ್ಪ, ಕುಂಡಚ್ಚಿರ ಮಂಜು ದೇವಯ್ಯ, ತಾಣಚ್ಚಿರ ನಿಖಿಲ್ ಸೋಮಣ್ಣ, ಮದನ್ ಮಂದಣ್ಣ, ರೀಕ್ಷಿತ್ ಕಾರ್ಯಪ್ಪ, ಬಿಪಿನ್, ವಚನ್ ನಾಚಪ್ಪ ಇತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಉಡುಪಿಗೆ ಪಿಎಂವಿಬಿಆರ್‌ವೈನಲ್ಲಿ 3.66 ಕೋಟಿ ರು.: ಕೋಟ
ಮಣಿಪಾಲ ಕಸ್ತೂರ್ಬಾ ಆಸ್ಪತ್ರೆ: ಪ್ರಥಮ ಲಿಂಗ ದೃಢೀಕರಣ ಶಸ್ತ್ರಚಿಕಿತ್ಸೆ ಯಶಸ್ವಿ