hailing, Kadur, village, Taluk, district, awarded, honorary
ದಾವಣಗೆರೆ: ನಗರದ ಗದಿಗೆಪ್ಪ ಮ್ಯಾಚರ್ ಅವರಿಗೆ ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸುತ್ತಿರುವ ಸೇವೆ ಹಾಗೂ ವಿವಿಧ ಸಂಘಟನಾ ಜವಾಬ್ದಾರಿಗಳ ನಿರ್ವಹಣೆಯನ್ನು ಗುರುತಿಸಿ ಯೂನಿವರ್ಸ್ ಕಲ್ಚರ್ ಅಂಡ್ ಎಜುಕೇಶನ್ ಪ್ರೊಟೆಕ್ಷನ್ ಕಮಿಷನ್ ಇಂಡಿಯಾ ವತಿಯಿಂದ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗಿದೆ.
ಹಾವೇರಿ ಜಿಲ್ಲೆ ಹಿರೇಕೆರೂರು ತಾ. ಕಡೂರು ಗ್ರಾಮದ ಗದಿಗೆಪ್ಪ ಮ್ಯಾಚರ್ ಅವರಿಗೆ ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸುತ್ತಿರುವ ಸೇವೆ ಹಾಗೂ ವಿವಿಧ ಸಂಘಟನಾ ಜವಾಬ್ದಾರಿಗಳ ನಿರ್ವಹಣೆಯನ್ನು ಗುರುತಿಸಿ ಬೆಂಗಳೂರಿನ ಜೆಎಂಎಸ್ ಕ್ಯಾಂಪಸ್ ನಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗಿದೆ.
....... 14ಕೆಡಿವಿಜಿ49
ಶಿಕ್ಷಣ ಕ್ಷೇತ್ರದಲ್ಲಿನ ಸೇವೆಯನ್ನು ಗುರುತಿಸಿ ಗದಿಗೆಪ್ಪ ಮ್ಯಾಚರ್ ರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.