ಹಿಂದೂ ಮಹಾಗಣಪತಿ ಮೃತ್ತಿಕೆ ಪೂಜೆ ಹಾಗೂ ಪೀಠಪೂಜೆ

KannadaprabhaNewsNetwork |  
Published : Aug 13, 2026, 01:45 AM IST
12ಎಚ್ಎಸ್ಎನ್6ಎ :  | Kannada Prabha

ಸಾರಾಂಶ

ಗಣೇಶೋತ್ಸವದ ಸಿದ್ಧತೆಗಳಿಗೆ ಚಾಲನೆ ನೀಡುವ ಅಂಗವಾಗಿ ನಡೆದ ಪೂಜಾ ಕಾರ್ಯಕ್ರಮದಲ್ಲಿ ಹಿಂದೂ ಸಮಾಜದ ಹಿರಿಯರು, ಮಹಿಳೆಯರು, ಸಂಘ ಪರಿವಾರದ ಪ್ರಮುಖರು ಹಾಗೂ ಹಿಂದೂ ಕಾರ್ಯಕರ್ತರು ಪಾಲ್ಗೊಂಡಿದ್ದರು. ಸಾಂಪ್ರದಾಯಿಕ ವಿಧಿವಿಧಾನಗಳೊಂದಿಗೆ ಮೃತ್ತಿಕಾ ಪೂಜೆ ಹಾಗೂ ಪೀಠಪೂಜೆ ನೆರವೇರಿಸಿ, ಗಣೇಶೋತ್ಸವವು ಶಾಂತಿ, ಸೌಹಾರ್ದತೆ ಹಾಗೂ ಭಕ್ತಿಭಾವದಿಂದ ನಡೆಯುವಂತಾಗಲಿ ಎಂದು ಪ್ರಾರ್ಥಿಸಲಾಯಿತು.

ಹಾಸನ: ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ವತಿಯಿಂದ ಆಯೋಜಿಸಲಾಗುತ್ತಿರುವ ‘ಹಿಂದೂ ಮಹಾಗಣಪತಿ-೨೦೨೬’ ಗಣೇಶೋತ್ಸವದ ಅಂಗವಾಗಿ ನಗರದಲ್ಲಿ ಮೃತ್ತಿಕಾ(ಮಣ್ಣು) ಪೂಜೆ ಹಾಗೂ ಪೀಠಪೂಜೆಯು ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿಸಲಾಯಿತು. ಗಣೇಶೋತ್ಸವದ ಸಿದ್ಧತೆಗಳಿಗೆ ಚಾಲನೆ ನೀಡುವ ಅಂಗವಾಗಿ ನಡೆದ ಪೂಜಾ ಕಾರ್ಯಕ್ರಮದಲ್ಲಿ ಹಿಂದೂ ಸಮಾಜದ ಹಿರಿಯರು, ಮಹಿಳೆಯರು, ಸಂಘ ಪರಿವಾರದ ಪ್ರಮುಖರು ಹಾಗೂ ಹಿಂದೂ ಕಾರ್ಯಕರ್ತರು ಪಾಲ್ಗೊಂಡಿದ್ದರು. ಸಾಂಪ್ರದಾಯಿಕ ವಿಧಿವಿಧಾನಗಳೊಂದಿಗೆ ಮೃತ್ತಿಕಾ ಪೂಜೆ ಹಾಗೂ ಪೀಠಪೂಜೆ ನೆರವೇರಿಸಿ, ಗಣೇಶೋತ್ಸವವು ಶಾಂತಿ, ಸೌಹಾರ್ದತೆ ಹಾಗೂ ಭಕ್ತಿಭಾವದಿಂದ ನಡೆಯುವಂತಾಗಲಿ ಎಂದು ಪ್ರಾರ್ಥಿಸಲಾಯಿತು. ಈ ಸಂದರ್ಭದಲ್ಲಿ ಸಂಘಟನೆಯ ಪ್ರಮುಖರು ಹಾಗೂ ಕಾರ್ಯಕರ್ತರು ಗಣೇಶೋತ್ಸವದ ಮುಂದಿನ ಕಾರ್ಯಕ್ರಮಗಳ ಕುರಿತು ಚರ್ಚಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

20ರಂದು ಅರಸು ಜಯಂತಿ: ಸಿದ್ಧತೆ ನಡೆಸಿ
ಪರಮಾಣು ವಿದ್ಯುತ್ ಸಾಮರ್ಥ್ಯ ವಿಸ್ತರಣೆಗೆ ಒತ್ತು