ಮೆಸ್ಕಾಂ ಅಧ್ಯಕ್ಷರಿಗೆ ಸನ್ಮಾನ

KannadaprabhaNewsNetwork |  
Published : Oct 12, 2025, 01:02 AM IST
ಮಂಗಳೂರು ವಿದ್ಯುತ್ ಸರಬರಾಜು ನಿಗಮ ಇದರ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕುಮಾರ್ ರವರನ್ನು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ  ಸನ್ಮಾನಿಸಿಗೌರವಿಸಿದರು. | Kannada Prabha

ಸಾರಾಂಶ

ಮಂಗಳೂರು ವಿದ್ಯುತ್‌ ಸರಬರಾಜು ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್‌ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಕನ್ನಡಪ್ರಭ ವಾರ್ತೆ ನಾಪೋಕ್ಲು

ಮಂಗಳೂರು ವಿದ್ಯುತ್ ಸರಬರಾಜು ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕುಮಾರ್ ರವರನ್ನು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಅಕಾಡೆಮಿ ಪರವಾಗಿ ಸನ್ಮಾನಿಸಿ ಗೌರವಿಸಿದರು.

ಈ ಸಂದರ್ಭ ಕರ್ನಾಟಕ ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ. ಎಂ. ಶಹೀದ್, ಸುಳ್ಯ ನಗರ ಯೋಜನಾ ಪ್ರಾಧಿಕಾರ (ಸೂಡ ) ಅಧ್ಯಕ್ಷ ಕೆ. ಎಂ. ಮುಸ್ತಫ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಅಧ್ಯಕ್ಷರೊಂದಿಗೆ ಸುಳ್ಯದ ಗ್ರಾಮೀಣ ಭಾಗದ ವಿದ್ಯುತ್ ಸಮಸ್ಯೆ ಮತ್ತು 110 ಕೆವಿ ವಿದ್ಯುತ್ ಕಾಮಗಾರಿಯ ಬಗ್ಗೆ ಚರ್ಚಿಸಲಾಯಿತು. ಇದಕ್ಕೆ ಸ್ಪಂದಿಸಿದ ಅಧ್ಯಕ್ಷರಾದ ಹರೀಶ್ ಕುಮಾರ್ ಶೀಘ್ರ ದಲ್ಲಿಯೇ ಸುಳ್ಯಕ್ಕೆ ಭೇಟಿ ನೀಡಿ ಸಭೆ ನಡೆಸುವುದಾಗಿ ತಿಳಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

400 ಕೋಟಿ ರು. ದರೋಡೆ ಪ್ರಮುಖ ಆರೋಪಿ ಬಂಧನ
ಕಾಂಗ್ರೆಸ್‌ನವರಿಗೆ ಬಜೆಟ್ ಅರ್ಥವಾಗಲ್ಲ: ಜೋಶಿ ಚಾಟಿ