ನಿವೃತ್ತ ಕಾರ್ಮಿಕರು, ಆಶಾ ಕಾರ್ಯಕರ್ತೆಗೆ ಗೌರವ

KannadaprabhaNewsNetwork |  
Published : Feb 09, 2026, 03:00 AM IST
ಬಸವನಹಳ್ಳಿ ಗ್ರಾಮದ ಬೋಜಪ್ಪ ಹಾಗೂ ಗುಡ್ಡೇಹೊಸೂರು ಗ್ರಾಮದ ನಂಜಪ್ಪ ಅವರನ್ನು ಸನ್ಮಾನಿಸಲಾಯಿತು.  | Kannada Prabha

ಸಾರಾಂಶ

ಬಸವನಹಳ್ಳಿ ಗ್ರಾಮದ ಬೋಜಪ್ಪ ಹಾಗೂ ಗುಡ್ಡೇಹೊಸೂರು ಗ್ರಾಮದ ನಂಜಪ್ಪ ಹಾಗೂ ಮಾದಪಟ್ಟಣ ಗ್ರಾಮದಲ್ಲಿ ಆಶಾ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿ ನಿವೃತ್ತರಾದ ರುಕ್ಮಿಣಿ ಅವರನ್ನು ಗ್ರಾಮ ಪಂಚಾಯಿತಿ ವತಿಯಿಂದ ಗೌರವಿಸಲಾಯಿತು.

ಕನ್ನಡಪ್ರಭಭವಾರ್ತೆ ಗುಡ್ಡೆಹೊಸೂರು

ಸುಮಾರು 30 ವರ್ಷಗಳಿಗೂ ಹೆಚ್ಚು ಕಾಲ ಗುಡ್ಡೆಹೊಸೂರು ಗ್ರಾಮ ಪಂಚಾಯಿತಿಯಲ್ಲಿ ನೀರು ಗಂಟಿಯಾಗಿ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿದ ಬಸವನಹಳ್ಳಿ ಗ್ರಾಮದ ಬೋಜಪ್ಪ ಹಾಗೂ ಗುಡ್ಡೇಹೊಸೂರು ಗ್ರಾಮದ ನಂಜಪ್ಪ ಹಾಗೂ ಮಾದಪಟ್ಟಣ ಗ್ರಾಮದಲ್ಲಿ ಆಶಾ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿ ನಿವೃತ್ತರಾದ ರುಕ್ಮಿಣಿ ಅವರನ್ನು ಗ್ರಾಮ ಪಂಚಾಯಿತಿ ವತಿಯಿಂದ ಗೌರವಿಸಲಾಯಿತು.

ಈ ವೇಳೆ ಮಾತನಾಡಿದ ಗ್ರಾಮ ಪಂಚಾಯಿತಿ ಅಧ್ಯಕ್ಷ ಸೌಮ್ಯ, ಭೋಜಪ್ಪ ಮತ್ತು ನಂಜಪ್ಪ ಅವರು ಮಂಡಲ ಪಂಚಾಯಿತಿ ಕಾಲದಿಂದಲೂ ಸಾರ್ವಜನಿಕ ಸೇವೆಯಲ್ಲಿ ತೊಡಗಿದ್ದು ಜನರಿಗೆ ಉತ್ತಮ ಸೇವೆ ನೀಡಿದ್ದಾರೆ ಎಂದು ಶ್ಲಾಘಿಸಿದರು. ಕಾರ್ಯಕ್ರಮದಲ್ಲಿ ಪಂಚಾಯಿತಿ ಉಪಾಧ್ಯಕ್ಷ ಪ್ರವೀಣ್ ಕುಮಾರ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುಮೇಶ್ ಆಡಳಿತ ಮಂಡಳಿ ಸದಸ್ಯರು ಹಾಗೂ ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅರೈ ಘಟಕಕ್ಕಾಗಿ ಮಂಡ್ಯದಲ್ಲೇ 100 ಎಕ್ರೆ ಕೊಡಿ: ಎಚ್‌ಡಿಕೆ ಪತ್ರ
ಭರ್ಜರಿ ಯಶಸ್ಸು ಕಂಡ ಕೆಪೆಕ್‌ ವಾಣಿಜ್ಯ ಮೇಳ