ಕನ್ನಡಪ್ರಭ ವಾರ್ತೆ ಮಡಿಕೇರಿ
ಸಾರ್ವಜನಿಕರು ತಮ್ಮ ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ಕುಶಾಲನಗರ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ(9483116504), ಸೋಮವಾರಪೇಟೆ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ(9741747661), ಹೆಬ್ಬಾಲೆ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ (7348840070), ಕೊಡ್ಲಿಪೇಟೆಯ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ (7348840070), ಕುಶಾಲನಗರ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯ (9740132356), ಸೋಮವಾರಪೇಟೆ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯ(8861486871), ಶನಿವಾರಸಂತೆ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯ (9353005485), ಕುಶಾಲನಗರ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ(9483116504) ಹಾಗೂ ಕುಶಾಲನಗರ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ(9845219512) ನ್ನು ಸಂಪರ್ಕಿಸಬಹುದು ಎಂದು ಸೋಮವಾರಪೇಟೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಕೋರಿದ್ದಾರೆ.