ಅಕ್ರಮ ಅಫೀಮು, ಗಾಂಜಾಸಾಗಿಸುತ್ತಿದ್ದ ವ್ಯಕ್ತಿ ಸೆರೆ

KannadaprabhaNewsNetwork |  
Published : Apr 30, 2024, 02:04 AM IST
ಅಕ್ರಮವಾಗಿ ಅಫೀಮ್, ಗಾಂಜಾ ಸಾಗಿಸುತ್ತಿದ್ದ ಆರೋಪಿ ಸೆರೆ | Kannada Prabha

ಸಾರಾಂಶ

ವಿಜಯಪುರ: ಅಕ್ರಮವಾಗಿ ಲಾರಿಯಲ್ಲಿ ಅಫೀಮು ಹಾಗೂ ಗಾಂಜಾ ಸಾಗಾಟ ಮಾಡುತ್ತಿದ್ದ ವೇಳೆ ಅಬಕಾರಿ ಪೊಲೀಸರು ದಾಳಿ ಮಾಡಿ ಲಾರಿ ಸಮೇತ ಆರೋಪಿಯನ್ನು ಬಂಧಿಸಿರುವ ಘಟನೆ ಚಡಚಣ ತಾಲೂಕಿನ ಶಿರಾಡೋಣ ಗ್ರಾಮದಲ್ಲಿ ನಡೆದಿದೆ. ದೆಹಲಿ ಮೂಲದ ಬಶೀರ್‌ ಅಹ್ಮದ್ ಬಂಧಿತ ಆರೋಪಿಯಾಗಿದ್ದು, ಬಂಧಿತ ಆರೋಪಿಯಿಂದ 10 ಕೆಜಿ ಗಾಂಜಾ, 30 ಕೆಜಿ ಅಫೀಮ್, ಒಂದು ಲಾರಿ ವಶಕ್ಕೆ ಪಡೆದುಕೊಂಡಿದ್ದಾರೆ. ವಿಜಯಪುರ ಅಬಕಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

5000 ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ : ಲಕ್ಷ್ಮೀ
ನಾಯಿಗಳ ಮೇಲೂ ತೆರಿಗೆ ಹೇರಿಕೆಗೆ ಮುಂದಾದ ಸರ್ಕಾರ!