ಅಕ್ಷಯ ಕಾಲೇಜಿನ ವಾಣಿಜ್ಯ ವಿಭಾಗದ ಇನ್ವಿಕ್ತ ಕಾಮರ್ಸ್ ಅಸೋಸಿಯೇಷನ್ ವತಿಯಿಂದ ಅಸೋಸಿಯೇಷನ್ ಉದ್ಘಾಟನಾ ಸಮಾರಂಭ ಹಾಗೂ ವೈಯಕ್ತಿಕ ಹಣಕಾಸು ಯೋಜನೆ ವಿಷಯದ ಕುರಿತು ಅತಿಥಿ ಉಪನ್ಯಾಸ ಇತ್ತೀಚೆಗೆ ನಡೆಯಿತು.
ಅಕ್ಷಯ ಕಾಲೇಜಿನ ವಾಣಿಜ್ಯ ವಿಭಾಗದ ಇನ್ವಿಕ್ತ ಕಾಮರ್ಸ್ ಅಸೋಸಿಯೇಷನ್ ವತಿಯಿಂದ ಅಸೋಸಿಯೇಷನ್ ಉದ್ಘಾಟನಾ ಸಮಾರಂಭ ಹಾಗೂ ವೈಯಕ್ತಿಕ ಹಣಕಾಸು ಯೋಜನೆ ವಿಷಯದ ಕುರಿತು ಅತಿಥಿ ಉಪನ್ಯಾಸ ಇತ್ತೀಚೆಗೆ ನಡೆಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಡಾ. ಪೌಲ್ ಡಿಸೋಜಾ ಅಸೋಸಿಯೇಷನ್ ಉದ್ಘಾಟಿಸಿ ನಂತರ ವೈಯಕ್ತಿಕ ಹಣಕಾಸು ಯೋಜನೆಯ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ರಕ್ಷಣ್ ಟಿ ಆರ್ ಈ ಅಧ್ಯಕ್ಷತೆ ವಹಿಸಿದ್ದರು. ಆಡಳಿತ ಅಧಿಕಾರಿ ಅರ್ಪಿತ್ ಟಿ.ಎ ಅವರು ವಿದ್ಯಾರ್ಥಿಗಳಿಗೆ ಹಣಕಾಸಿನ ಉಳಿತಾಯ, ಹೂಡಿಕೆಯ ಮಹತ್ವದ ಬಗ್ಗೆ ತಿಳಿಸಿದರು. ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಪಾವನ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಐಕ್ಯೂ ಎಸಿ ಸಂಯೋಜಕರಾದ ರಶ್ಮಿ ಕೆ ಹಾಗೂ ಇನ್ವಿಕ್ತಾ ಸಂಯೋಜಕರಾದ ಯಕ್ಷಿತ ಹಾಗೂ ಅಸೋಸಿಯೇಷನ್ ವಿದ್ಯಾರ್ಥಿ ಕಾರ್ಯದರ್ಶಿ ಅವಿಶ್ ಶೆಟ್ಟಿ ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.