ಕೊಣಂಜಗೇರಿ ಗ್ರಾ.ಪಂ. ನೂತನ ಕಟ್ಟಡದ ಉದ್ಘಾಟನೆ

KannadaprabhaNewsNetwork |  
Published : Feb 10, 2026, 03:00 AM IST
ಕೊಣಂಜಗೇರಿಗ್ರಾಮ ಪಂಚಾಯಿತಿಯ ನೂತನ ಕಟ್ಟಡವನ್ನು ಶಾಸಕರು ಹಾಗೂ ಮುಖ್ಯಮಂತ್ರಿಗಳಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎ.ಎಸ್. ಪೊನ್ನಣ್ಣ ರವರುಉದ್ಘಾಟಿಸಿದರು. | Kannada Prabha

ಸಾರಾಂಶ

ಕೊಣಂಜಗೇರಿ ಗ್ರಾಮ ಪಂಚಾಯಿತಿಯ ನೂತನ ಕಟ್ಟಡವನ್ನು ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎ.ಎಸ್. ಪೊನ್ನಣ್ಣ ಉದ್ಘಾಟಿಸಿ ಮಾತನಾಡಿ ಶುಭ ಹಾರೈಸಿದರು.

ಕನ್ನಡಪ್ರಭ ವಾರ್ತೆ ನಾಪೋಕ್ಲು

ಇಲ್ಲಿಗೆ ಸಮೀಪದ ಕೊಣಂಜಗೇರಿ ಗ್ರಾಮ ಪಂಚಾಯಿತಿಯ ನೂತನ ಕಟ್ಟಡವನ್ನು ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎ.ಎಸ್. ಪೊನ್ನಣ್ಣ ಉದ್ಘಾಟಿಸಿ ಮಾತನಾಡಿ ಶುಭ ಹಾರೈಸಿದರು.

ಕೊಣಂಜಗೇರಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರು ಪಾಡೆಯಂಡ ಕಟ್ಟಿ ಕುಶಾಲಪ್ಪ ಅಧ್ಯಕ್ಷತೆಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಹಾಗೂ ಪಂಚಾಯಿತಿಯ ಸದಸ್ಯರು, ಪಕ್ಷಗಳ ಮುಖಂಡರು , ಬ್ಲಾಕ್ ಅಧ್ಯಕ್ಷರು ಕೆ ಎ ಇಸ್ಮಾಯಿಲ್, ಗ್ಯಾರಂಟಿ ಅನುಷ್ಠಾನ ಉಪಾಧ್ಯಕ್ಷ ಶೇರಿ ಗಿರೀಶ್, ಇಲಾಖೆಗಳ ಅಧಿಕಾರಿ, ಸಿಬ್ಬಂದಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸರ್ಕಾರಿ ಶಾಲೆ ಅಭಿವೃದ್ಧಿಯಾದರೆ ಗ್ರಾಮ ವಿಕಾಸ: ಡಾ. ಹೆಗ್ಗಡೆ
ಕೊಟ್ಟ ಮಾತು ಉಳಿಸಿಕೊಂಡಿದ್ದೇನೆ: ಶಾಸಕ ಅಶೋಕ್ ರೈ