ಜಿಲ್ಲಾಧಿಕಾರಿ ಕಚೇರಿಯಲ್ಲಿ ಪುರತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ, ಪ್ರವಾಸೋದ್ಯಮ ಇಲಾಖೆ ಜ್ಞಾನ ಭಾರತಂ ಮಿಷನ್ ಅಡಿಯಲ್ಲಿ ಕರ್ನಾಟಕದ ಪ್ರಾಚೀನ ಹಸ್ತಪ್ರತಿಗಳ ಸಮೀಕ್ಷೆಯ ಪೋಸ್ಟರ್ ಅನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು, ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ, ಪ್ರವಾಸೋದ್ಯಮ ಇಲಾಖೆ ಜ್ಞಾನ ಭಾರತಂ ಮೀಷನ್ ಅಡಿಯಲ್ಲಿ ಕರ್ನಾಟಕದ ಪ್ರಾಚೀನ ಹಸ್ತಪ್ರತಿಗಳ ಸಮೀಕ್ಷೆ ಮೇ೨೦೨೬ ರವರೆಗೆ ನಡೆಯುತ್ತಿದ್ದು, ಕರ್ನಾಟಕದ ಪ್ರಾಚೀನ ಹಸ್ತಪ್ರತಿಗಳ ಸಮೀಕ್ಷೆ/ ಡಿಜಿಟಲೀಕರಣ ನಡೆಯುತ್ತಿದೆ ಎಂದು ತಿಳಿಸಿದರು.
ಹಾಸನ: ಭಾರತದ ಅನನ್ಯ ಇತಿಹಾಸವನ್ನು ತಿಳಿಸುವ ಹಸ್ತಪ್ರತಿಗಳನ್ನು ಉಳಿಸಿಕೊಂಡು ಹೋಗುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಜಿಲ್ಲಾಧಿಕಾರಿ ಕೆ. ಎಸ್. ಲತಾ ಕುಮಾರಿ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಪುರತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ, ಪ್ರವಾಸೋದ್ಯಮ ಇಲಾಖೆ ಜ್ಞಾನ ಭಾರತಂ ಮಿಷನ್ ಅಡಿಯಲ್ಲಿ ಕರ್ನಾಟಕದ ಪ್ರಾಚೀನ ಹಸ್ತಪ್ರತಿಗಳ ಸಮೀಕ್ಷೆಯ ಪೋಸ್ಟರ್ ಅನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು, ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ, ಪ್ರವಾಸೋದ್ಯಮ ಇಲಾಖೆ ಜ್ಞಾನ ಭಾರತಂ ಮೀಷನ್ ಅಡಿಯಲ್ಲಿ ಕರ್ನಾಟಕದ ಪ್ರಾಚೀನ ಹಸ್ತಪ್ರತಿಗಳ ಸಮೀಕ್ಷೆ ಮೇ೨೦೨೬ ರವರೆಗೆ ನಡೆಯುತ್ತಿದ್ದು, ಕರ್ನಾಟಕದ ಪ್ರಾಚೀನ ಹಸ್ತಪ್ರತಿಗಳ ಸಮೀಕ್ಷೆ/ ಡಿಜಿಟಲೀಕರಣ ನಡೆಯುತ್ತಿದೆ ಎಂದು ತಿಳಿಸಿದರು.
ಸಭೆಯಲ್ಲಿ ಪ್ರವಾಸೋದ್ಯಮ ಇಲಾಖೆ ಪ್ರಭಾರ ಉಪನಿರ್ದೇಶಕರಾದ ರಮೇಶ್ ಹಾಗೂ ಮತ್ತಿತರ ಅಧಿಕಾರಿಗಳು ಭಾಗವಹಿಸಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.