ವಿದ್ಯಾರ್ಥಿಗಳು ಹಿಂಜರಿಕೆ ಬಿಟ್ಟು ಪ್ರಯತ್ನಿಸುವುದು ಮುಖ್ಯ

KannadaprabhaNewsNetwork |  
Published : Jan 26, 2024, 01:48 AM IST
ಸೂಲಿಬೆಲೆ ಸರ್ಕಾರಿ ಪಿಯು ಕಾಲೇಜಿನಲ್ಲಿ ನೆಹರು ಯುವಕೇಂದ್ರದ ವತಿಯಿಂದ ಹಮ್ಮಿಕೊಂಡಿದ್ದ ಪ್ರಬಂಧಸ್ಪರ್ದೇ ಹಾಗೂ ಚಿತ್ರಕಲೆ ಸ್ಪರ್ದೆಯಲ್ಲಿ ವಿಜೇಯತರಿಗೆ ಪ್ರಾಚಾರ್ಯ ಪ್ರಮಾಣ ಪತ್ರ ವಿತರಣೆ ಮಾಡಿದರು, ಉಪನ್ಯಾಸಕರಾದ ಜಗದೀಶ್ ಕೆಂಗನಾಳ್, ಇತರರು ಇದ್ದ | Kannada Prabha

ಸಾರಾಂಶ

ಸೂಲಿಬೆಲೆ: ವಿದ್ಯಾರ್ಥಿಗಳು ಯಾವುದೇ ವಿಷಯದಲ್ಲೂ ಹಿಂಜರಿಯದೇ ಪ್ರಯತ್ನ ಮಾಡಬೇಕು ಎಂದು ಸರ್ಕಾರಿ ಸ್ವತಂತ್ರ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಸುಬ್ರಮಣಿ ಹೇಳಿದರು.

ಸೂಲಿಬೆಲೆ: ವಿದ್ಯಾರ್ಥಿಗಳು ಯಾವುದೇ ವಿಷಯದಲ್ಲೂ ಹಿಂಜರಿಯದೇ ಪ್ರಯತ್ನ ಮಾಡಬೇಕು ಎಂದು ಸರ್ಕಾರಿ ಸ್ವತಂತ್ರ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಸುಬ್ರಮಣಿ ಹೇಳಿದರು. ಸೂಲಿಬೆಲೆ ಪಿಯು ಕಾಲೇಜಿನಲ್ಲಿ ನೆಹರು ಯುವಕೇಂದ್ರ ಹಾಗೂ ನಾಡಪ್ರಭು ಕೆಂಪೇಗೌಡ ಯುವಕರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಪ್ರಬಂಧ ಸ್ವರ್ಧೆ ಹಾಗೂ ಚಿತ್ರಕಲೆ ಸ್ಪರ್ಧೆ ವಿಜೇತರಿಗೆ ಪ್ರಮಾಣ ಪತ್ರ ವಿತರಿಸಿ ಮಾತನಾಡಿದ ಅವರು, ಯಾವುದೇ ರೀತಿಯ ಸ್ಪರ್ಧೆಗಳಲ್ಲಿ ಮೇಲುಕೀಳು ಎಂಬುದಿಲ್ಲ, ಎಲ್ಲರೂ ಪಾಲ್ಗೊಳ್ಳಬೇಕು. ಸಾಧನೆಯ ಹಾದಿಯಲ್ಲಿ ಮುನ್ನಡೆಯಬೇಕು ಎಂದು ಹೇಳಿದರು. ಈ ವೇಳೆ ಉಪನ್ಯಾಸಕ ಜಗದೀಶ್ ಕೆಂಗನಾಳ್, ಕುಮಾರ್, ಮೃತ್ಯುಂಜಯ, ಶ್ರೀಕೃಪಾ, ಸಂಘದ ಅಧ್ಯಕ್ಷ ಬಿ.ಎಂ.ಸಾಗರ, ಕಾರ್ಯದರ್ಶಿ ಸುರೇಶ್ ಇತರರಿದ್ದರು. (ಫೋಟೋ ಕ್ಯಾಫ್ಷನ್‌)

ಸೂಲಿಬೆಲೆ ಪಿಯು ಕಾಲೇಜಿನಲ್ಲಿ ನೆಹರು ಯುವಕೇಂದ್ರ ಹಾಗೂ ನಾಡಪ್ರಭು ಕೆಂಪೇಗೌಡ ಯುವಕರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಪ್ರಬಂಧ ಸ್ವರ್ಧೆ ಹಾಗೂ ಚಿತ್ರಕಲೆ ಸ್ಪರ್ಧೆ ವಿಜೇತರಿಗೆ ಪ್ರಾಚಾರ್ಯ ಸುಬ್ರಮಣಿ ಪ್ರಮಾಣ ಪತ್ರ ವಿತರಿಸಿದರು. ಉಪನ್ಯಾಸಕ ಜಗದೀಶ್ ಕೆಂಗನಾಳ್, ಕುಮಾರ್, ಮೃತ್ಯುಂಜಯ, ಶ್ರೀಕೃಪಾ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿವಲೀಲಾ ಪಾಟೀಲರಿಗೆ ‘ಸೌಭಾಗ್ಯವತಿ ಸಿಂಧು ಸುಭಾಷ ಮ್ಹಮಾಣೆ ಮಾತೃಶಕ್ತಿ ಪ್ರಶಸ್ತಿ’ ಪ್ರದಾನ
ಅಸಹಜ ಲೈಂಗಿಕ ದೌರ್ಜನ್ಯ ಕೇಸ್‌ : ಸೂರಜ್‌ ರೇವಣ್ಣಗೆ ಕೋರ್ಟ್‌ ಶಾಕ್‌