ಗದಗ:
ಸರ್ಕಾರದ ಮಾರ್ಗದರ್ಶನದಂತೆ ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಸಾರ್ವಜನಿಕರ ಅಹವಾಲು ಆಲಿಸಿ,ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ನ. 13 ರಂದು ಮಧ್ಯಾಹ್ನ 2ರಿಂದ ಜಿಲ್ಲೆಯ ನರಗುಂದ ತಾಲೂಕಿನ ತಾಪಂ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ನೇತೃತ್ವದಲ್ಲಿ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.