ಕಡ್ಲೇರ ತುಳಸಿ ಮೋಹನ್‌ಗೆ ಸನ್ಮಾನ

KannadaprabhaNewsNetwork |  
Published : Oct 03, 2026, 02:45 AM IST
ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನಅಧ್ಯಕ್ಷರಾದ  ಕಡ್ಲೇರ ತುಳಸಿ ಮೋಹನ್ಅವರು ಮೂರು ರಾಷ್ಟ್ರೀಯ ಮಟ್ಟದ ಹಾಗೂ ಒಂದು ರಾಜ್ಯಮಟ್ಟದ ಪ್ರಶಸ್ತಿಗಳಿಗೆ ಭಾಜನರಾಗಿದ್ದು,ಅವರನ್ನು ಮಡಿಕೇರಿಯ ಕನ್ನಡ ಸಾಹಿತ್ಯ ಪರಿಷತ್ತಿನ ಕಚೇರಿಯಲ್ಲಿ ನಡೆದ ಜಿಲ್ಲಾ ಕಾರ್ಯಕಾರಿ ಸಮಿತಿಸಭೆಯ ಸಂದರ್ಭದಲ್ಲಿ ಸರಳವಾಗಿ ಸನ್ಮಾನಿಸಲಾಯಿತು. | Kannada Prabha

ಸಾರಾಂಶ

ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕಡ್ಲೇರ ತುಳಸಿ ಮೋಹನ್ ಅವರು ಮೂರು ರಾಷ್ಟ್ರೀಯ ಮಟ್ಟದ ಹಾಗೂ ಒಂದು ರಾಜ್ಯಮಟ್ಟದ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.

ನಾಪೋಕ್ಲು: ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕಡ್ಲೇರ ತುಳಸಿ ಮೋಹನ್ ಅವರು ಮೂರು ರಾಷ್ಟ್ರೀಯ ಮಟ್ಟದ ಹಾಗೂ ಒಂದು ರಾಜ್ಯಮಟ್ಟದ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ಅವರನ್ನು ಮಡಿಕೇರಿಯ ಕನ್ನಡ ಸಾಹಿತ್ಯ ಪರಿಷತ್ತಿನ ಕಚೇರಿಯಲ್ಲಿ ನಡೆದ ಜಿಲ್ಲಾ ಕಾರ್ಯಕಾರಿ ಸಮಿತಿ ಸಭೆಯ ಸಂದರ್ಭ ಸನ್ಮಾನಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಳೆಯ ಪಾದರಕ್ಷೆಗಳಿಗೆ ಹೊಸ ರೂಪ ‘ದಾನ’
ಉಡುಪಿ: ನ. 27ರಿಂದ ರಾಜ್ಯ ಮಟ್ಟದ ಆಹಾರ ಮೇಳ