ಮಂಗಳೂರು: ನಗರದ ಕದ್ರಿ ಶಿವಭಾಗ್‌ನಲ್ಲಿ ರೋಹನ್ ಕಾರ್ಪೊರೇಶನ್‌ನ ಮತ್ತೊಂದು ವಸತಿ ಸಮುಚ್ಚಯ ‘ರೋಹನ್ ಗಾರ್ಡನ್’ ಯೋಜನೆಯ ಭೂಮಿಪೂಜೆ ಏ.12ರಂದು ಸಂಜೆ 5 ಗಂಟೆಗೆ ನಡೆಯಲಿದೆ.
ಈ ಯೋಜನೆಯು 1,105ರಿಂದ 1,550 ಚದರ ಅಡಿಗಳ 2 ಮತ್ತು 3 ಬಿ.ಎಚ್.ಕೆ. ಅಪಾರ್ಟ್‌ಮೆಂಟ್‌ಗಳನ್ನು ಒಳಗೊಂಡಿದ್ದು, ಪ್ರತಿಯೊಂದು ಮನೆಯೂ ವಿಟ್ರಿಫೈಡ್ ಫ್ಲೋರಿಂಗ್, ಪ್ರೀಮಿಯಂ ಸ್ಯಾನಿಟರಿ ವೇರ್ ಮತ್ತು ಯುಪಿವಿಸಿ/ ಅಲ್ಯೂಮಿನಿಯಂ ಕಿಟಕಿಗಳೊಂದಿಗೆ ಗುಣಮಟ್ಟದ ನಿರ್ಮಾಣವನ್ನು ಹೊಂದಿದೆ.
ಕರಾವಳಿ ಕರ್ನಾಟಕದಾದ್ಯಂತ 30ಕ್ಕೂ ಅಧಿಕ ಯಶಸ್ವಿ ಯೋಜನೆಗಳನ್ನು ನಿರ್ಮಿಸಿರುವ ರೋಹನ್ ಕಾರ್ಪೊರೇಶನ್, ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ಹೊಸ ಅವಿಷ್ಕಾರಗಳನ್ನು ಮಾಡಿದೆ. ಹೆಚ್ಚಿನ ಮಾಹಿತಿ ಅಥವಾ ಬುಕಿಂಗ್‌ಗಾಗಿ ರೋಹನ್ ಕಾರ್ಪೊರೇಶನ್ ದೂರವಾಣಿ ಸಂಖ್ಯೆ: 98454 90100, ಇಮೇಲ್: info@rohancorporation.in, ಜಾಲತಾಣ: www.rohancorporation.in ಅಥವಾ ರೋಹನ್ ಕಾರ್ಪೊರೇಶನ್, ರೋಹನ್ ಸಿಟಿ, ಬಿಜೈ, ಮಂಗಳೂರು 575004 ಕಚೇರಿಯನ್ನು ಸಂಪರ್ಕಿಸಬಹುದು.