ಕಕ್ಕಬೆ ಪ್ರೌಢಶಾಲೆ ಬಾಲಕ, ಬಾಲಕಿಯರು ಜಿಲ್ಲಾ ಮಟ್ಟಕ್ಕೆ

KannadaprabhaNewsNetwork |  
Published : Sep 11, 2026, 02:45 AM IST
10-ಎನ್ ಪಿ ಕೆ-1.ಮಡಿಕೇರಿ ಟರ್ಫ್ ಹಾಕಿ ಮೈದಾನದಲ್ಲಿ ನಡೆದ ತಾಲೂಕು ಮಟ್ಟದಹಾಕಿ ಕ್ರೀಡಾಕೂಟದಲ್ಲಿ ಕಕ್ಕಬೆ ಪ್ರೌಢಶಾಲಾ ಬಾಲಕರು ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದವಿದ್ಯಾರ್ಥಿಗಳ ಜೊತೆಶಾಲಾ ಮುಖ್ಯ ಶಿಕ್ಷಕ ಡಿ. ಅನಿಲ್ ರಾಜ್, ವ್ಯವಸ್ಥಾಪಕ ಶರತ್ ಕೆ ಎಂ ಶಾಲಾ ದೈಹಿಕ ಶಿಕ್ಷಣ ಶಿಕ್ಷಕಕೆ. ಡಿ ಬೋಪಣ್ಣ10-ಎನ್ ಪಿ ಕೆ-2.ಮಡಿಕೇರಿ ಟರ್ಫ್ ಹಾಕಿ ಮೈದಾನದಲ್ಲಿ ನಡೆದ ತಾಲೂಕು ಮಟ್ಟದಹಾಕಿ ಕ್ರೀಡಾಕೂಟದಲ್ಲಿ ಕಕ್ಕಬೆ ಪ್ರೌಢಶಾಲಾ ಬಾಲಕಿಯರು ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದವಿದ್ಯಾರ್ಥಿಗಳ ಜೊತೆಶಾಲಾ ಮುಖ್ಯ ಶಿಕ್ಷಕ ಡಿ. ಅನಿಲ್ ರಾಜ್, ವ್ಯವಸ್ಥಾಪಕ ಶರತ್ ಕೆ ಎಂ , ಶಾಲಾ ದೈಹಿಕ ಶಿಕ್ಷಣ ಶಿಕ್ಷಕಕೆ. ಡಿ ಬೋಪಣ್ಣ | Kannada Prabha

ಸಾರಾಂಶ

ಇಲ್ಲಿಗೆ ಸಮೀಪದ ಕಕ್ಕಬೆ ಪ್ರೌಢಶಾಲಾ ಬಾಲಕರು ಹಾಗೂ ಬಾಲಕಿಯರು ಹಾಕಿ ಕ್ರೀಡಾಕೂಟದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಕನ್ನಡಪ್ರಭ ವಾರ್ತೆ ನಾಪೋಕ್ಲು

ಇಲ್ಲಿಗೆ ಸಮೀಪದ ಕಕ್ಕಬೆ ಪ್ರೌಢಶಾಲಾ ಬಾಲಕರು ಹಾಗೂ ಬಾಲಕಿಯರು ಹಾಕಿ ಕ್ರೀಡಾಕೂಟದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಮಡಿಕೇರಿ ಟರ್ಫ್ ಹಾಕಿ ಮೈದಾನದಲ್ಲಿ ನಡೆದ ತಾಲೂಕು ಮಟ್ಟದ ಹಾಕಿ ಕ್ರೀಡಾಕೂಟದಲ್ಲಿ ಇಲ್ಲಿಯ ಬಾಲಕಿಯರು ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಹಾಗೂ ಮಡಿಕೇರಿ ಟರ್ಫ್ ಹಾಕಿ ಮೈದಾನದಲ್ಲಿ ನಡೆದ ತಾಲೂಕು ಮಟ್ಟದ ಹಾಕಿ ಕ್ರೀಡಾಕೂಟದಲ್ಲಿ ಬಾಲಕರು ಭಾಗವಹಿಸಿದ್ದು ಇವರು ಕೂಡ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ. ಶಾಲಾ ಮುಖ್ಯ ಶಿಕ್ಷಕ ಡಿ. ಅನಿಲ್ ರಾಜ್, ವ್ಯವಸ್ಥಾಪಕ ಶರತ್ ಕೆ ಎಂ ಅವರ ಮಾರ್ಗದರ್ಶನದಲ್ಲಿ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಕೆ. ಡಿ. ಬೋಪಣ್ಣ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯ: ಕೃಷ್ಣ ಜನ್ಮಾಷ್ಟಮಿ ಆಚರಣೆ
ಬಿರುನಾಣಿ ಮರೆನಾಡ್ ಕೊಡವ ಸಮಾಜದಲ್ಲಿ ಕೈಲ್ ಪೋಳ್ದ್ ಒತ್ತೋರ್ಮೆ ಕೂಟ