ಆರೋಗ್ಯ ಇಲಾಖೆಗೆ ಕೆಬಿಎಲ್‌ 3 ವಾಹನ ಹಸ್ತಾಂತರ

KannadaprabhaNewsNetwork |  
Published : May 01, 2026, 02:15 AM IST
30ವಾಹನ | Kannada Prabha

ಸಾರಾಂಶ

ಮಂಗಳೂರಿನ ಎಂ.ಆರ್.ಪಿ.ಎಲ್ ಮತ್ತು ಕರ್ಣಾಟಕ ಬ್ಯಾಂಕ್‌ ಸಿ.ಎಸ್.ಆರ್. ಅನುದಾನದಡಿ ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಮೂರು ವಾಹನಗಳನ್ನು ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಹಸ್ತಾಂತರಿಸಲಾಯಿತು.

ಉಡುಪಿ: ಮಂಗಳೂರಿನ ಎಂ.ಆರ್.ಪಿ.ಎಲ್ ಮತ್ತು ಕರ್ಣಾಟಕ ಬ್ಯಾಂಕ್‌ ಸಿ.ಎಸ್.ಆರ್. ಅನುದಾನದಡಿ ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಮೂರು ವಾಹನಗಳನ್ನು ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಹಸ್ತಾಂತರಿಸಲಾಯಿತು.

ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಜಿಪಂ ಸಿಇಒ ಪ್ರತೀಕ್ ಬಾಯಲ್, ಕರ್ನಾಟಕ ಬ್ಯಾಂಕ್‌ನ ಸಹಾಯಕ ಮಹಾಪ್ರಬಂಧಕ ರಮೇಶ್ ವೈದ್ಯ, ಪ್ರಭಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಚಿದಾನಂದ ಸಂಜು, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಜ್ಯೋತ್ಸ್ನಾ ಬಿ.ಕೆ, ಜಿಲ್ಲಾ ಅನುಷ್ಠಾನ ಅಧಿಕಾರಿ ಡಾ. ಶ್ರೀರಾಮ್ ರಾವ್ ಕೆ., ಡಿಪಿಡಿಓ ಡಾ.ಪ್ರಶಾಂತ್ ಭಟ್, ಜಿಲ್ಲಾ ಎನ್.ಸಿ.ಡಿ. ಅಧಿಕಾರಿ ಡಾ. ಲತಾ ನಾಯಕ್ ಹಾಗೂ ಇಲಾಖಾ ಅಧಿಕಾರಿಗಳು ಮತ್ತು ಬ್ಯಾಂಕ್‌ನ ಮುಖ್ಯ ಅಧಿಕಾರಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗುರುಶಿಷ್ಯ ಸಂಬಂಧ ಕೃಷ್ಣಾರ್ಜುನರಂತಿರಲಿ: ಡಾ.ಶ್ರೀಧರ ಪೈ
ಕೊಡವ ಭಾಷೆಗೆ ಕನಕದಾಸರ ಸಮಗ್ರ ಸಾಹಿತ್ಯ ಕೃತಿ ಅನುವಾದ