ರಾಜ್ಯಪಾಲರಿಂದ ಡಾ. ವೀರೇಂದ್ರ ಹೆಗ್ಗಡೆಗೆ ಪ್ರಶಸ್ತಿ ಪ್ರದಾನ

KannadaprabhaNewsNetwork |  
Published : Nov 08, 2023, 01:01 AM IST
ರಾಜ್ಯಪಾಲರಿಂದ ಡಿ. ವೀರೇಂದ್ರ ಹೆಗ್ಗಡೆಯವರಿಗೆ ಪ್ರಶಸ್ತಿ ಪ್ರದಾನ | Kannada Prabha

ಸಾರಾಂಶ

ಡಾ. ವೀರೇಂದ್ರ ಹೆಗ್ಗಡೆಗೆ ಪ್ರಶಸ್ತಿ

ಉಜಿರೆ: ಸಮಾಜಸೇವಾ ಕ್ಷೇತ್ರದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮಾಡಿದ ಅನುಪಮ ಸೇವೆಯನ್ನು ಮನ್ನಿಸಿ ಬೆಂಗಳೂರಿನಲ್ಲಿ ಮಂಗಳವಾರ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ‘ಕರ್ನಾಟಕದ ಪರಿವರ್ತನೆಯ ರೂವಾರಿ’ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.

PREV

Recommended Stories

ಸರ್ಕಾರಿ ಶಾಲೆ ಕುಡಿವ ನೀರಿಗೆ ವಿಷ ಬೆರೆಸಿದ್ದಕ್ಕೆ ಸಿಎಂ ಗರಂ
ಡಾ.ರಾಜ್‌ಕುಮಾರ್‌ರ ನೆಚ್ಚಿನ ಸಹೋದರಿ ನಾಗಮ್ಮ ನಿಧನ