ಕಾರುಗುಂದ: ಪರಿಸರ ಮಾಹಿತಿ, ಗಿಡ ನೆಡುವ ಕಾರ್ಯಕ್ರಮ

KannadaprabhaNewsNetwork |  
Published : Jul 16, 2026, 03:15 AM IST
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಬಿ.ಸಿ. ಟ್ರಸ್ಟ್(ರಿ.) ವತಿಯಿಂದ ಕಾರುಗುಂದದಲ್ಲಿ ಪರಿಸರ ಮಾಹಿತಿ ಹಾಗೂ ಗಿಡ ನೆಡುವ ಕಾರ್ಯಕ್ರಮವನ್ನು ನಡೆಸಲಾಯಿತು. | Kannada Prabha

ಸಾರಾಂಶ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಬಿ.ಸಿ. ಟ್ರಸ್ಟ್ ವತಿಯಿಂದ ಕಾರುಗುಂದದಲ್ಲಿ ಪರಿಸರ ಮಾಹಿತಿ ಹಾಗೂ ಗಿಡ ನೆಡುವ ಕಾರ್ಯಕ್ರಮ ನೆರವೇರಿತು.

ಕನ್ನಡಪ್ರಭ ವಾರ್ತೆ ನಾಪೋಕ್ಲು

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಬಿ.ಸಿ. ಟ್ರಸ್ಟ್ ವತಿಯಿಂದ ಕಾರುಗುಂದದಲ್ಲಿ ಪರಿಸರ ಮಾಹಿತಿ ಹಾಗೂ ಗಿಡ ನೆಡುವ ಕಾರ್ಯಕ್ರಮ ನೆರವೇರಿತು.

ಕಾರುಗುಂದ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯ ಪರ್ವೀನ್ ತಾಜ್ ಅಧ್ಯಕ್ಷತೆ ವಹಿಸಿದ್ದರು. ನಟೋಳಂಡ ಜಯರಾಜ್ ಉದ್ಘಾಟಿಸಿದರು.

ಕೊಡವ ಸಮಾಜ ಚೇರಾಂಬಾಣೆಯ ಉಪಾಧ್ಯಕ್ಷ ನಾಪಂಡ ಪ್ರತಾಪ್, ಪೊಲೀಸ್ ಅಧಿಕಾರಿ ಬೈಚನ ಉತ್ತಪ್ಪ, ಕುಟ್ಟೆಟ್ಟಿರ ಕುಟ್ಟಪ್ಪ, ಒಕ್ಕೂಟದ ಅಧ್ಯಕ್ಷರಾದ ಜಯಂತಿ ಹಾಗೂ ಮೀನಾಕ್ಷಿ ಮತ್ತಿತರರಿದ್ದರು.

ಶಾಲಾ ಆವರಣದಲ್ಲಿ ಅತಿಥಿಗಳು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸೇರಿ ಗಿಡ ನೆಟ್ಟರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಯೂತ್ ಹಾಸ್ಟೆಲ್ಸ್ ಅಸೋಸಿಯೇಷನ್ ಆಫ್ ಇಂಡಿಯಾ ಬೆಳುವಾಯಿ ಘಟಕಕ್ಕೆ ಮುರಳಿಧರ್ ಎಸ್. ಅಧ್ಯಕ್ಷರಾಗಿ ಆಯ್ಕೆ
ಪಂಚವರ್ಣಕ್ಕೆ ಹಸಿರು ರಥ ಹಸ್ತಾಂತರ