ಗುತ್ತಿಗೆದಾರರ ಸಂಘಕ್ಕೆ ಕಾಟಿಹಳ್ಳಿ ಕರಿಯಪ್ಪ ಅಧ್ಯಕ್ಷ

KannadaprabhaNewsNetwork |  
Published : Sep 08, 2026, 01:15 AM IST
ಮೂರನೇ ಪುಟಕ್ಕೆ ಕಡ್ಡಾಯ | Kannada Prabha

ಸಾರಾಂಶ

Katihalli Kariappa is the president of the Contractors Association.

ಚಿತ್ರದುರ್ಗ: ತಾಲೂಕು ಗುತ್ತಿಗೆದಾರರ ಸಂಘದ ಅಧ್ಯಕ್ಷರಾಗಿ ಕಾಟಿಹಳ್ಳಿ ಕರಿಯಪ್ಪ, ಪ್ರಧಾನ ಕಾರ್ಯದರ್ಶಿಯಾಗಿ ಮೈಲಾರಪ್ಪ, ಖಜಾಂಚಿಯಾಗಿ ಎಸ್.ಎಂ.ಎಲ್. ಪ್ರವೀಣ್ ಅವರನ್ನು ಮೂರು ವರ್ಷಗಳ ಅವಧಿಗೆ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಜಾನುಕೊಂಡ ಸಮೀಪವಿರುವ ರಂಗನಾಥಸ್ವಾಮಿ ಬೆಟ್ಟದಲ್ಲಿ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಆರ್.ಮಂಜುನಾಥ್‍ ಅವರ ಸಮ್ಮುಖದಲ್ಲಿ ನಡೆದ ಮಹಾಸಭೆಯಲ್ಲಿ ತಾಲೂಕು ಗುತ್ತಿಗೆದಾರರ ಸಂಘಕ್ಕೆ ಆಯ್ಕೆ ಮಾಡಲಾಯಿತು. ಗುತ್ತಿಗೆದಾರರ ಸಂಘದ ಜಿಲ್ಲಾಧ್ಯಕ್ಷ ಮಲ್ಲೇಶಪ್ಪ, ಅನ್ವರ್ ಭಾಷಾ ಈ ಸಂದರ್ಭದಲ್ಲಿ ಹಾಜರಿದ್ದರು.

ಪೋಟೋ

ಕರಿಯಪ್ಪ, ಮೈಲಾರಪ್ಪ, ಪ್ರವೀಣ್

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಕ್ಕಳು ಧರ್ಮ-ಸಂಸ್ಕಾರದಿಂದ ದೂರ: ಎಲೆರಾಂಪುರ ಶ್ರೀ
ಮದಕರಿನಾಯಕ ಸೇನಾ ಸಮಿತಿಗೆ ಆಯ್ಕೆ