- - ಮೈಸೂರು ಜಿಲ್ಲೆಗೆ ಮೊದಲ ಸ್ಥಾನದ ಹೆಗ್ಗಳಿಕೆಗೆ
ಗ್ರಾಮೀಣ ಪ್ರದೇಶದಲ್ಲಿ ವೈದ್ಯಕೀಯ ಸೇವೆ ಒದಗಿಸುತ್ತಾ ಬರುತ್ತಿರುವ ಸಾಲಿಗ್ರಾಮ ತಾಲೂಕಿನ ಭೇರ್ಯ ಪ್ರಾಥಮಿಕ ಆರೋಗ್ಯ ಕೇಂದ್ರ ಮೈಸೂರು ಜಿಲ್ಲೆಯಲ್ಲಿ ಮೊದಲ ಸ್ಥಾನದ ಹೆಗ್ಗಳಿಕೆಗೆ ಪಾತ್ರವಾಗಿ ಕಾಯಕಲ್ಪ ಯೋಜನೆಯ ಪ್ರಶಸ್ತಿಗೆ ಭಾಜನವಾಗಿದೆ.
ಖಾಸಗಿ ಆಸ್ಪತ್ರೆಗಿಂತ ಹೆಚ್ಚಿನ ಗುಣಮಟ್ಟದಲ್ಲಿ ರೋಗಿಗಳಿಗೆ ಮೂಲಭೂತ ಸೌಕರ್ಯಗಳನ್ನು ಪೂರೈಸುವುದರ ಜೊತೆಗೆ ಸಮರ್ಪಕ ರೀತಿಯಲ್ಲಿ ಸ್ವಚ್ಛತೆ ಕಾಪಾಡಿಕೊಂಡು ಬರುತ್ತಿದೆ.ಅತೀ ಹೆಚ್ಚು ಜನಸಂಖ್ಯೆ
ಭೇರ್ಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರಾಜ್ಯಮಟ್ಟದ ಕಾಯಕಲ್ಪ ಪ್ರಶಸ್ತಿ ಹಾಗೂ ಎರಡು ಲಕ್ಷ ರು. ನಗದು ಬಹುಮಾನ ನೀಡಿ ಗೌರವಿಸಿತು.
ರಾಷ್ಟ್ರೀಯ ಮಟ್ಟದಲ್ಲಿ ಕೆ.ಆರ್.ನಗರ ಮತ್ತು ಸಾಲಿಗ್ರಾಮ ಆವಳಿ ತಾಲೂಕಿನಲ್ಲಿ ಬರುವ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮಾದರಿ ಮಾಡುವ ಹಂಬಲ ಹೊಂದಿದ್ದೇನೆ, ಮೊದಲ ಆದ್ಯತೆ ಸ್ವಚ್ಚತೆ, ಸುರಕ್ಷಿತೆ, ಶುದ್ದ ಕುಡಿಯುವ ನೀರು, ಅನೇಕ ವೈದ್ಯಕೀಯ ಸೌಲಭ್ಯಗಳನ್ನು ಸೇರಿದಂತೆ ಎಲ್ಲವನ್ನೂ ಸಮರ್ಪಕವಾಗಿ ಒದಗಿಸುವ ನಿಟ್ಟಿನಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸೂಚನೆ ನೀಡಿದ್ದೇನೆ. ಜಿಲ್ಲೆಯಲ್ಲಿ ಕಾಯಕಲ್ಪ ಪ್ರಶಸ್ತಿಗೆ ಭಾಜನವಾಗಿರುವ ಭೇರ್ಯ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ಸೇರಿದಂತೆ ಎಲ್ಲರನ್ನು ಅಭಿನಂದಿಸುತ್ತೇನೆ.