ಕೊಂಕಣ ರೈಲ್ವೆ ಕಾರ್ಪೋರೇಶನ್ ಲಿಮಿಟೆಡ್ (ಕೆಆರ್‌ಸಿಎಲ್) ಸಂಸ್ಥೆಯು ತನ್ನ ಸಾಂಸ್ತಿಕ ಸಾಮಾಜಿಕ ಜವಾಬ್ದಾರಿ (ಸಿಎಸ್ಆರ್) ನಿಧಿಯಡಿಯಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಗೆ ಬೊಲೆರೋ ಜೀಪ್ ವಾಹನವೊಂದನ್ನು ಕೊಡುಗೆಯಾಗಿ ನೀಡಿದೆ
ಉಡುಪಿ: ಕೊಂಕಣ ರೈಲ್ವೆ ಕಾರ್ಪೋರೇಶನ್ ಲಿಮಿಟೆಡ್ (ಕೆಆರ್‌ಸಿಎಲ್) ಸಂಸ್ಥೆಯು ತನ್ನ ಸಾಂಸ್ತಿಕ ಸಾಮಾಜಿಕ ಜವಾಬ್ದಾರಿ (ಸಿಎಸ್ಆರ್) ನಿಧಿಯಡಿಯಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಗೆ ಬೊಲೆರೋ ಜೀಪ್ ವಾಹನವೊಂದನ್ನು ಕೊಡುಗೆಯಾಗಿ ನೀಡಿದೆ.
ಶುಕ್ರವಾರ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ಈ ವಾಹನವನ್ನು ಕೆಆರ್‌ಸಿಎಲ್ ನ ಕಾರವಾರದ ಪ್ರಾದೇಶಿಕ ರೈಲ್ವೆ ಪ್ರಬಂಧಕಿ ಆಶಾ ಶೆಟ್ಟಿ ಅವರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಉಪಸ್ಥಿತಿಯಲ್ಲಿ ಅಧಿಕೃತವಾಗಿ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಹರಿರಾಮ್ ಶಂಕರ್ ಅವರಿಗೆ ಹಸ್ತಾಂತರಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.