ಲಕ್ಷ್ಮೀ ನರಸಿಂಹಸ್ವಾಮಿ ಪ್ರತಿಷ್ಠಾಪನಾ ವರ್ಧಂತಿ

KannadaprabhaNewsNetwork |  
Published : May 01, 2026, 01:45 AM IST
ಪೋಟೋ1:ವಿದ್ಯಾನಗರದ ಶ್ರೀಮಾರುತಿ ಸಚ್ಚಿದಾನಂದ ಆಶ್ರಮದಲ್ಲಿನ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯಪೋಟೋ2:ಶ್ರೀಯದುಗಿರಿ ಯತಿರಾಜ ಮಠದ ಶ್ರೀ ಯತಿರಾಜ ಜೀಯರ್ ಮಹಾಸ್ವಾಮೀಜಿ | Kannada Prabha

ಸಾರಾಂಶ

ಅರಸೀಕೆರೆ ನಗರದ ವಿದ್ಯಾನಗರದಲ್ಲಿರುವ ಶ್ರೀಮಾರುತಿ ಸಚ್ಚಿದಾನಂದ ಆಶ್ರಮದಲ್ಲಿ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿಯವರ ಪ್ರತಿಷ್ಠಾಪನಾ ವರ್ಧಂತಿ ಅಂಗವಾಗಿ ನಾಲ್ಕು ದಿನಗಳ ಧಾರ್ಮಿಕ ಮಹೋತ್ಸವ ಬುಧವಾರದಿಂದ ಆರಂಭಗೊಂಡಿದೆ. ಗುರುವಾರ ಚಾಂದ್ರ ನರಸಿಂಹ ಜಯಂತಿ ಪ್ರಯುಕ್ತ ಧ್ವಜಾರೋಹಣ, ಮಹಾಭಿಷೇಕ, ಹೋಮಗಳು ಹಾಗೂ ಶುಭ ಮುಹೂರ್ತದಲ್ಲಿ ನೂತನ ಉತ್ಸವಮೂರ್ತಿ ಪ್ರಾಣಪ್ರತಿಷ್ಠೆ ನಡೆಯಲಿದೆ. ನಂತರ ಸ್ವಾಮಿಯವರ ಕಲ್ಯಾಣೋತ್ಸವ ವೈಭವದಿಂದ ನೆರವೇರಲಿದೆ.

ಅರಸೀಕೆರೆ: ನಗರದ ವಿದ್ಯಾನಗರದಲ್ಲಿರುವ ಶ್ರೀಮಾರುತಿ ಸಚ್ಚಿದಾನಂದ ಆಶ್ರಮದಲ್ಲಿ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿಯವರ ಪ್ರತಿಷ್ಠಾಪನಾ ವರ್ಧಂತಿ ಅಂಗವಾಗಿ ನಾಲ್ಕು ದಿನಗಳ ಧಾರ್ಮಿಕ ಮಹೋತ್ಸವ ಬುಧವಾರದಿಂದ ಆರಂಭಗೊಂಡಿದೆ.ಗುರುವಾರ ಚಾಂದ್ರ ನರಸಿಂಹ ಜಯಂತಿ ಪ್ರಯುಕ್ತ ಧ್ವಜಾರೋಹಣ, ಮಹಾಭಿಷೇಕ, ಹೋಮಗಳು ಹಾಗೂ ಶುಭ ಮುಹೂರ್ತದಲ್ಲಿ ನೂತನ ಉತ್ಸವಮೂರ್ತಿ ಪ್ರಾಣಪ್ರತಿಷ್ಠೆ ನಡೆಯಲಿದೆ. ನಂತರ ಸ್ವಾಮಿಯವರ ಕಲ್ಯಾಣೋತ್ಸವ ವೈಭವದಿಂದ ನೆರವೇರಲಿದೆ.ಮೇ 1ರಂದು ಬ್ರಹ್ಮಕಲಶ ಸ್ಥಾಪನೆ, ಹೋಮಗಳು ಹಾಗೂ ಅಭಿಜಿತ್ ಮುಹೂರ್ತದಲ್ಲಿ ಬ್ರಹ್ಮರಥೋತ್ಸವ ನಡೆಯಲಿದ್ದು, ಸಂಜೆ ವಿವಿಧ ಸೇವೆಗಳು ನಡೆಯಲಿವೆ. ಮೇ 2ರಂದು ಪೂರ್ಣಾಹುತಿ, ಧ್ವಜಾ ಅವರೋಹಣ ಹಾಗೂ ಪ್ರಸಾದ ವಿತರಣೆ ನಡೆಯಲಿದೆ. ಮೇ 3ರಂದು ಸಂಪ್ರೋಕ್ಷಣೆ ಹಾಗೂ ಮಹಾಪೂಜೆಯೊಂದಿಗೆ ಮಹೋತ್ಸವ ಸಮಾಪನಗೊಳ್ಳಲಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಇಂದು ಜನಾಕ್ರೋಶ ಪಾದಯಾತ್ರೆ, ಪ್ರತಿಭಟನಾ ಸಭೆ
ಮಳೆ ನಿಂತರೂ ನಿಲ್ಲದ ಬೆಂಗಳೂರು ಜನರ ಗೋಳು