ಹಲಸಿಂಗನಹಳ್ಳಿ ಬಳಿ ಚಿರತೆ ಸೆರೆ

KannadaprabhaNewsNetwork |  
Published : Jan 07, 2024, 01:30 AM IST
ಪೋಟೋ 6ಮಾಗಡಿ3 : ಮಾಗಡಿ ತಾಲೂಕಿನ ಹಲಸಿಂಗನಹಳ್ಳಿ ಗ್ರಾಮದಲ್ಲಿ ಪದೇ ಪದೇ ತೊಂದರೆ ನೀಡುತ್ತಿದ್ದ 6 ವರ್ಷದ ಗಂಡು ಚಿರತೆ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಶನಿವಾರ ಸೆರೆಯಾಗಿದ್ದು ಗ್ರಾಮಸ್ಥರು ನಿಟ್ಟಿರಿಸು ಬಿಟ್ಟಿದ್ದಾರೆ ಸಾಕು ಪ್ರಾಣಿಗಳ ಮೇಲೆ ದಾಳಿ ಮಾಡುತ್ತಿದ್ದ ಚಿರತೆ ಸೆರೆಯಾಗಿದ್ದು ದೂರದ ಅರಣ್ಯ ಪ್ರದೇಶಕ್ಕೆ ಬಿಡಲಾಗುತ್ತದೆ ಎಂದು ಮಾಗಡಿ ವಲಯ ಅರಣ್ಯಧಿಕಾರಿ ಚೈತ್ರ ತಿಳಿಸಿದ್ದಾರೆ. | Kannada Prabha

ಸಾರಾಂಶ

ಮಾಗಡಿ: ತಾಲೂಕಿನ ಹಲಸಿಂಗನಹಳ್ಳಿ ಗ್ರಾಮದಲ್ಲಿ ಉಪಟಳ ನೀಡುತ್ತಿದ್ದ 6 ವರ್ಷದ ಗಂಡು ಚಿರತೆ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಶನಿವಾರ ಸೆರೆಯಾಗಿದ್ದು ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.

ಮಾಗಡಿ: ತಾಲೂಕಿನ ಹಲಸಿಂಗನಹಳ್ಳಿ ಗ್ರಾಮದಲ್ಲಿ ಉಪಟಳ ನೀಡುತ್ತಿದ್ದ 6 ವರ್ಷದ ಗಂಡು ಚಿರತೆ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಶನಿವಾರ ಸೆರೆಯಾಗಿದ್ದು ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ಸಾಕು ಪ್ರಾಣಿಗಳ ಮೇಲೆ ದಾಳಿ ಮಾಡುತ್ತಿದ್ದ ಚಿರತೆ ಸೆರೆಯಾಗಿದ್ದು ದೂರದ ಅರಣ್ಯ ಪ್ರದೇಶಕ್ಕೆ ಬಿಡಲಾಗುತ್ತದೆ ಎಂದು ಮಾಗಡಿ ವಲಯ ಅರಣ್ಯಧಿಕಾರಿ ಚೈತ್ರಾ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಆನಂದಪುರ : ಮರದ ರಂಬೆ ಮರ್ಮಾಂಗಕ್ಕೆ ತಗುಲಿ ವ್ಯಕ್ತಿ ಸಾವು
ಅಪಘಾತದಿಂದ ಕೆಲ್ಸ ಕಳ್ಕೊಂಡ ಮಹಿಳೆ ನೆರವಿಗೆ ಕೋರ್ಟ್‌