ಕ್ಯಾಂಡಲ್ ಬೆಳಗಿ ಶ್ರದ್ಧಾಂಜಲಿ

KannadaprabhaNewsNetwork |  
Published : Dec 11, 2024, 12:46 AM IST
ಕ್ಯಾಪ್ಷನ10ಕೆಡಿವಿಜಿ47 ದಾವಣಗೆರೆಯಲ್ಲಿ ಎಸ್.ಎಂ.ಕೃಷ್ಣ ನಿಧನದ ಹಿನ್ನಲೆಯಲ್ಲಿ ಕಾಂಗ್ರೆಸ್ ಸಮಿತಿಯಿಂದ ಕ್ಯಾಂಡಲ್ ಬೆಳಗಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. | Kannada Prabha

ಸಾರಾಂಶ

Light a candle and pay homage

ದಾವಣಗೆರೆ: ಮಾಜಿ ಮುಖ್ಯಮಂತ್ರಿ ದಿವಂಗತ ಎಸ್.ಎಂ.ಕೃಷ್ಣ ನಿಧನದ ಹಿನ್ನೆಲೆಯಲ್ಲಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಸಮಿತಿ ವತಿಯಿಂದ ಕ್ಯಾಂಡಲ್ ಬೆಳಗಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆಯುಬ್, ಪ್ರಧಾನ ಕಾರ್ಯದರ್ಶಿ ಎಚ್.ಹರೀಶ್, ಮಹಾನಗರ ಪಾಲಿಕೆ ಸದಸ್ಯರಾದ ಎಲ್.ಎಂ.ಎಚ್.ಸಾಗರ್, ಅಲ್ಪಸಂಖ್ಯಾತರ ಅಧ್ಯಕ್ಷ ಎಂ.ಕೆ.ಕೊಡಪಾನ ದಾದಾಪೀರ್, ಬಾಪೂಜಿ ಅಂಜಿನಪ್ಪ, ಗೌರಮ್ಮ, ಶಂಕುತಲಮ್ಮ, ಶಾಂತಕ್ಕ, ಗಿರಿಜಮ್ಮ, ಪೂಜಾ, ಶಾಂತಣ್ಣ, ಅಕ್ಬರ್ ಭಾಷಾ, ಫಯಾಜ್ ಅಹಮದ್ ಸೇರಿದಂತೆ ಇನ್ನಿತರರಿದ್ದರು.

.....ಫೋಟೊ: ದಾವಣಗೆರೆಯಲ್ಲಿ ಎಸ್.ಎಂ.ಕೃಷ್ಣ ನಿಧನದ ಹಿನ್ನಲೆಯಲ್ಲಿ ಕಾಂಗ್ರೆಸ್ ಸಮಿತಿಯಿಂದ ಕ್ಯಾಂಡಲ್ ಬೆಳಗಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಮಲಾಕರ ಭಟ್‌ಗೆ ಸುಚಿತ್ರಾಳಿಂದ ಹನಿಟ್ರ್ಯಾಪ್‌! - ಖಾಸಗಿ ಕ್ಷಣಗಳ ವಿಡಿಯೋ ಮಾಡಿ ಬ್ಲ್ಯಾಕ್‌ ಮೇಲ್‌
ರಾಜಧಾನಿಯಲ್ಲಿ ಡ್ರಗ್ಸ್ ಬೇಟೆ : ಸಾವಿರ ವ್ಯಸನಿಗಳ ಸೆರೆ