ಮ್ಯಾಗ್ನಮ್ 2024 ದಿ ಮಂಥನ ಸ್ಪರ್ಧೆ: ಎಸ್ ಡಿ ಎಂ ರನ್ನರ್ ಅಪ್

KannadaprabhaNewsNetwork |  
Published : Jun 13, 2024, 12:56 AM IST
ಮ್ಯಾಗ್ನಮ್ | Kannada Prabha

ಸಾರಾಂಶ

ಬಿಜಿನೆಸ್ ಕ್ವಿಜ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಶ್ರೇಯಸ್ ಮತ್ತು ಶ್ರಾವ್ಯ ಎಸ್. ಅವರು ಮೊದಲ ಸ್ಥಾನ ಗಳಿಸಿದ್ದಾರೆ.

ಬೆಳ್ತಂಗಡಿ: ಮಂಗಳೂರು ವಿಶ್ವವಿದ್ಯಾಲಯ ಜೂ. 6 ಮತ್ತು 7ರಂದು ಆಯೋಜಿಸಿದ್ದ ‘ಮ್ಯಾಗ್ನಮ್ 2024 ದಿ ಮಂಥನ’ ರಾಷ್ಟ್ರಮಟ್ಟದ ಕಾಮರ್ಸ್ ಹಾಗೂ ಮ್ಯಾನೇಜ್ಮೆಂಟ್ ಫೆಸ್ಟ್ ನಲ್ಲಿ ಉಜಿರೆಯ ಎಸ್ ಡಿ ಎಮ್ ಸ್ನಾತಕೋತ್ತರ ಕೇಂದ್ರದ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಎಲ್ಲ ಸ್ಪರ್ಧೆಗಳಲ್ಲಿ ಭಾಗವಹಿಸಿ ಒಟ್ಟಾರೆಯಾಗಿ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದಾರೆ.

ಬಿಜಿನೆಸ್ ಕ್ವಿಜ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಶ್ರೇಯಸ್ ಮತ್ತು ಶ್ರಾವ್ಯ ಎಸ್. ಅವರು ಮೊದಲ ಸ್ಥಾನ ಗಳಿಸಿದ್ದಾರೆ. ಮಾರ್ಕೆಟಿಂಗ್ ಸ್ಪರ್ಧೆಯಲ್ಲಿ ಮನೋಜ್ ಎಸ್ ಮತ್ತು ಸಂಪ್ರೀತಾ ಅವರು ಭಾಗವಹಿಸಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಫೇಸ್ ಪೇಂಟಿಂಗ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ನಿಶ್ಮಿತಾ ಮತ್ತು ಪದ್ಮಿನಿ ಅವರು ದ್ವಿತೀಯ ಸ್ಥಾನ ಪಡೆದಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕನಕಾಚಲಪತಿ ಜಾತ್ರೆ ಸಜ್ಜುಗೊಂಡ ಕನಕಗಿರಿ
ಕಾರ್ಖಾನೆ ಸಮಸ್ಯೆ ಪರಿಹಾರಕ್ಕೆ ಶೀಘ್ರ ಎಚ್‌ಡಿಕೆ ಭೇಟಿ