ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ

KannadaprabhaNewsNetwork |  
Published : Oct 28, 2026, 02:30 AM IST
ಫೋಟೋ- ಕಲಬುರಗಿ ಮ್ಯಾಪ | Kannada Prabha

ಸಾರಾಂಶ

ನಗರದ ಎಫ್‌ಎಂಕೆಎಂಸಿ ಕಾಲೇಜು ಹಿಂಭಾಗ ವ್ಯಕ್ತಿಯೊಬ್ಬರು ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತರನ್ನು ಮಿನ್ನಂಡ ರಾಜಪ್ಪ (75) ಎಂದು ಗುರುತಿಸಲಾಗಿದೆ.

ಮಡಿಕೇರಿ: ನಗರದ ಎಫ್‌ಎಂಕೆಎಂಸಿ ಕಾಲೇಜು ಹಿಂಭಾಗ ವ್ಯಕ್ತಿಯೊಬ್ಬರು ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತರನ್ನು ಮಿನ್ನಂಡ ರಾಜಪ್ಪ (75) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಮಡಿಕೇರಿ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೋವಿಯನ್ನು ವಶಕ್ಕೆ ಪಡೆಯಲಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಠಾಣಾಧಿಕಾರಿ ಶ್ರೀಧರ್ ನೇತೃತ್ವದಲ್ಲಿ ತನಿಖೆ ಆರಂಭವಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕುಕ್ಕೆ: ಆಶ್ಲೇಷ ಬಲಿ ಪೂಜೆ ‘ದಿಟ್ಟಂ’ ಬದಲಾವಣೆಗೆ ವಿರೋಧ
ಮಹಾತ್ಮರ ಜಯಂತಿಯಲ್ಲಿ ಜನಜಾಗೃತಿ: ಪ್ರಮೋದ್ ಕುಮಾರ್