ಮಂಗಳೂರು ರಾಮ-ಲಕ್ಷ್ಮಣ ಜೋಡುಕರೆ ಕಂಬಳ ಸಂಪನ್ನ

KannadaprabhaNewsNetwork |  
Published : Dec 30, 2024, 01:04 AM IST
ಮಂಗಳೂರು ಕಂಬಳ ವಿಜೇತರಿಗೆ ಬಹುಮಾನ ವಿತರಿಸುತ್ತಿರುವ ಸಂಸದ ಕ್ಯಾ.ಬ್ರಿಜೇಶ್ ಚೌಟ. | Kannada Prabha

ಸಾರಾಂಶ

ಕೂಟದಲ್ಲಿ ಒಟ್ಟು ಕನೆಹಲಗೆ- 07 ಜೊತೆ, ಅಡ್ಡಹಲಗೆ: 08 ಜೊತೆ, ಹಗ್ಗ ಹಿರಿಯ: 20 ಜೊತೆ, ನೇಗಿಲು ಹಿರಿಯ: 32 ಜೊತೆ, ಹಗ್ಗ ಕಿರಿಯ: 23 ಜೊತೆ, ನೇಗಿಲು ಕಿರಿಯ: 81 ಜೊತೆ, ಒಟ್ಟು ಕೋಣಗಳ ಸಂಖ್ಯೆ: 171 ಜೊತೆ ಕೋಣಗಳು ಭಾಗವಹಿಸಿದ್ದವು.

ಕನ್ನಡಪ್ರಭ ವಾರ್ತೆ ಮಂಗಳೂರು

ದ.ಕ. ಸಂಸದ ಕ್ಯಾ.ಬ್ರಿಜೇಶ್‌ ಚೌಟ ನೇತೃತ್ವದಲ್ಲಿ ನಗರದ ಬಂಗ್ರ ಕೂಳೂರು ಗೋಲ್ಡ್‌ಫಿಂಚ್‌ ಸಿಟಿಯಲ್ಲಿ ನಡೆದ ಮಂಗಳೂರು ರಾಮ- ಲಕ್ಷ್ಮಣ ಜೋಡುಕರೆ ಕಂಬಳ ಕೂಟದ ಫಲಿತಾಂಶ ಪ್ರಕಟವಾಗಿದೆ.

ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ: ಕನೆಹಲಗೆ- 07 ಜೊತೆ, ಅಡ್ಡಹಲಗೆ: 08 ಜೊತೆ, ಹಗ್ಗ ಹಿರಿಯ: 20 ಜೊತೆ, ನೇಗಿಲು ಹಿರಿಯ: 32 ಜೊತೆ, ಹಗ್ಗ ಕಿರಿಯ: 23 ಜೊತೆ, ನೇಗಿಲು ಕಿರಿಯ: 81 ಜೊತೆ, ಒಟ್ಟು ಕೋಣಗಳ ಸಂಖ್ಯೆ: 171 ಜೊತೆ.ಕನೆಹಲಗೆ: (ಸಮಾನ ಬಹುಮಾನ), ಬೊಳ್ಳಂಬಳ್ಳಿ ಶ್ರೀ ರಾಮ ಚೈತ್ರ ಪರಮೇಶ್ವರ ಭಟ್ (ಹಲಗೆ ಮುಟ್ಟಿದವರು: ಭಟ್ಕಳ ಪಾಂಡು), ಕಾಂತಾವರ ಬೇಲಾಡಿ ಬಾವ ಅಶೋಕ್ ಶೆಟ್ಟಿ (ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ), ಹಂಕರಜಾಲು ಶ್ರೀನಿವಾಸ ಭಿರ್ಮಣ್ಣ ಶೆಟ್ಟಿ (ಹಲಗೆ ಮುಟ್ಟಿದವರು: ಭಟ್ಕಳ ಪಾಂಡು), ವಾಮಂಜೂರು ತಿರುವೈಲುಗುತ್ತು ಅಭಿಷೇಕ್ ನವೀನ್ಚಂದ್ರ ಆಳ್ವ (ಹಲಗೆ ಮುಟ್ಟಿದವರು: ಬೈಂದೂರು ಭಾಸ್ಕರ ದೇವಾಡಿಗ), ಬೋಳಾರ ತ್ರಿಶಾಲ್ ಕೆ ಪೂಜಾರಿ

(ಹಲಗೆ ಮುಟ್ಟಿದವರು: ಮಂದಾರ್ತಿ ಶಿರೂರು ಮುದ್ದುಮನೆ ಭರತ್ ನಾಯ್ಕ್), ಬಾರ್ಕೂರು ಶಾಂತಾರಾಮ ಶೆಟ್ಟಿ (ಹಲಗೆ ಮುಟ್ಟಿದವರು: ಬೈಂದೂರು ಭಾಸ್ಕರ ದೇವಾಡಿಗ), ನಿಡ್ಡೋಡಿ ಕಾನ ರಾಮ ಸುವರ್ಣ (ಹಲಗೆ ಮುಟ್ಟಿದವರು: ಕೊಕ್ಕರ್ಣೆ ವಡಾಪಿ ಸುರೇಶ್ ನಾಯ್ಕ್).ಅಡ್ಡ ಹಲಗೆ: ಪ್ರಥಮ: ನಾರಾವಿ ಯುವರಾಜ್ ಜೈನ್ ಕಂಬಳಾಭಿಮಾನಿ ವಕೀಲರ ವೃಂದ ಮಂಗಳೂರು ‘ಎ’, ಹಲಗೆ ಮುಟ್ಟಿದವರು: ಭಟ್ಕಳ ಹರೀಶ್.

ದ್ವಿತೀಯ: ನಾರಾವಿ ಯುವರಾಜ್ ಜೈನ್ ಕಂಬಳಾಭಿಮಾನಿ ವಕೀಲರ ವೃಂದ ಮಂಗಳೂರು ‘ಬಿ’, ಹಲಗೆ ಮುಟ್ಟಿದವರು: ಭಟ್ಕಳ ಹರೀಶ್.

ಹಗ್ಗ ಹಿರಿಯ:

ಪ್ರಥಮ: ನಂದಳಿಕೆ ಶ್ರೀಕಾಂತ್ ಭಟ್ ‘ಎ’ (11.86), ಓಡಿಸಿದವರು: ಬಂಬ್ರಾಣಬೈಲು ವಂದಿತ್ ಶೆಟ್ಟಿ, ದ್ವಿತೀಯ: ಕೊಳಕೆ ಇರ್ವತ್ತೂರು ಭಾಸ್ಕರ ಎಸ್ ಕೋಟ್ಯಾನ್ ‘ಬಿ’ (12.06), ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ.

ಹಗ್ಗ ಕಿರಿಯ:

ಪ್ರಥಮ: ಮಾಳ ಕಲ್ಲೇರಿ ಭರತ್ ಶರತ್ ಶೆಟ್ಟಿ (11.72), ಓಡಿಸಿದವರು: ಬಜಗೋಳಿ ಜೋಗಿಬೆಟ್ಟು ನಿಶಾಂತ್ ಶೆಟ್ಟಿ, ದ್ವಿತೀಯ: 80 ಬಡಗ ಬೆಟ್ಟು ಕಲ್ಲಪಾಪು ಶ್ರೀಕ ಸಂದೀಪ್ ಶೆಟ್ಟಿ ‘ಬಿ’ (11.90), ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗ.

ನೇಗಿಲು ಹಿರಿಯ:

ಪ್ರಥಮ: ಬೋಳದ ಗುತ್ತು ಸತೀಶ್ ಶೆಟ್ಟಿ ‘ಬಿ’ (11.53), ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗ, ದ್ವಿತೀಯ: ಮಂಗಳೂರು ಬಜಾಲ್ ಶೈಲೇಶ್ ಶೆಟ್ಟಿ (11.59), ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ.

ನೇಗಿಲು ಕಿರಿಯ: ಪ್ರಥಮ: ಎರ್ಮಾಳ್ ಪುಚ್ಚೊಟ್ಟು ಬೀಡು ಬಾಲಚಂದ್ರ ಲೋಕಯ್ಯ ಶೆಟ್ಟಿ ‘ಎ’ (11.80), ಓಡಿಸಿದವರು: ಪಟ್ಟೆ ಗುರು ಚರಣ್, ದ್ವಿತೀಯ: ಮುನಿಯಾಲು ಉದಯ ಕುಮಾರ್ ಶೆಟ್ಟಿ ‘ಎ’ (12.46), ಓಡಿಸಿದವರು: ಮಾಸ್ತಿ ಕಟ್ಟೆ ಸ್ವರೂಪ್.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು ಕೆಮಿಕಲ್‌ ಫ್ಯಾಕ್ಟರಿಗಳ ಮೇಲೀಗ ಪೊಲೀಸರಿಂದ ಅಲರ್ಟ್‌
2000 ಬೋಧಕ ಹುದ್ದೆ ಭರ್ತಿಗೆ ಅಸ್ತು : ನೇರ ನೇಮಮಾತಿ ಮೂಲಕ ಭರ್ತಿ