ಕನ್ನಡಪ್ರಭ ವಾರ್ತೆ ನಾಪೋಕ್ಲು
ದ್ವಿತೀಯ ಸ್ಥಾನವನ್ನು ಕುಂಜಿಲ ತಂಡ ಗಳಿಸಿತು. ಥ್ರೋಬಾಲ್ ಪಂದ್ಯದಲ್ಲಿ ಪ್ರಥಮ ಸ್ಥಾನವನ್ನೂ ನಾಲಡಿ ತಂಡ ಗಳಿಸಿದರೆ ದ್ವಿತೀಯ ಸ್ಥಾನವನ್ನು ಕುಂಜಿಲ ತಂಡ ಗಳಿಸಿತು. ವಾಲಿಬಾಲ್ ಪಂದ್ಯದಲ್ಲಿ ಪ್ರಥಮ ಸ್ಥಾನವನ್ನು ಕುಂಜಿಲ ತಂಡ ಹಾಗೂ ದ್ವಿತೀಯ ಸ್ಥಾನವನ್ನು ಯವಕಪಾಡಿ ತಂಡಗಳು ಪಡೆದುಕೊಂಡವು.
ಕ್ರೀಡಾಕೂಟದಲ್ಲಿ ಮಲ್ಮ ಸಂಘದ ಅಧ್ಯಕ್ಷ ಮಾದಂಡ ಸಂದೇಶ ವಹಿಸಿದ್ದರು. ಅತಿಥಿಗಳಾಗಿ ಅಂಜಪರವಂಡ ಕುಶಾಲಪ್ಪ, ಬಡಕದ ಸುರೇಶ್, ಚಂಡಿರ ರ್ಯಾಲಿ ಗಣಪತಿ, ಬೋಳಿಯಾಡಿರ ಸಂತು ಸುಬ್ರಮಣಿ, ಕಲಿಯಂಡ ಸಂಪನ್ ಅಯ್ಯಪ್ಪ, ಪಂಚಾಯಿತಿ ಪಿ. ಡಿ. ಓ.ಅಶೋಕ್, ಚೊಯಮಂಡ ಹರೀಶ್ ಮೊನ್ನಪ್ಪ, ಸೌಕ ವೈಕೂಲ್, ಮಾಮು ಕುಂಜಿಲ, ಪರದಂಡ ಸದಾನಾಣಯ್ಯ, ಕುಡಿಯರ ದಿಲೀಪ್ , ಮಾದಂಡ ಜಗ ಸೇರಿದಂತೆ ಕ್ರೀಡಾಭಿಮಾನಿಗಳು ಉಪಸ್ಥಿತರಿದ್ದು ವೇದಿಕೆಯಲ್ಲಿದ್ದ ಗಣ್ಯರು ವಿಜೇತ ತಂಡಗಳಿಗೆ ಬಹುಮಾನವನ್ನು ವಿತರಿಸಿ ಶುಭ ಹಾರೈಸಿದರು.