ನೆಲ್ಲುಕುಂಟೆಯಲ್ಲಿ ರಾಗಿ ಬಣವೆಗೆ ಬೆಂಕಿ

KannadaprabhaNewsNetwork |  
Published : Jan 28, 2024, 01:17 AM IST
ದೊಡ್ಡಬಳ್ಳಾಪುರ ತಾಲೂಕಿನ ನೆಲ್ಲುಕುಂಟೆ ಗ್ರಾಮದಲ್ಲಿ ಹೊತ್ತಿ ಉರಿದ ಹುಲ್ಲಿನ ಬಣವೆ. | Kannada Prabha

ಸಾರಾಂಶ

ದೊಡ್ಡಬಳ್ಳಾಪುರ: ಶನಿವಾರ ಮುಂಜಾನೆ ಹುಲ್ಲು ಬಣವೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು ರಾಗಿ ಹುಲ್ಲಿನ ಬಣವೆ ಸಂಪೂರ್ಣ ಸುಟ್ಟು ಬೂದಿಯಾಗಿರುವ ಘಟನೆ ತಾಲೂಕಿನ ನೆಲ್ಲುಕುಂಟೆ ಗ್ರಾಮದಲ್ಲಿ ನಡೆದಿದೆ.

ದೊಡ್ಡಬಳ್ಳಾಪುರ: ಶನಿವಾರ ಮುಂಜಾನೆ ಹುಲ್ಲು ಬಣವೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು ರಾಗಿ ಹುಲ್ಲಿನ ಬಣವೆ ಸಂಪೂರ್ಣ ಸುಟ್ಟು ಬೂದಿಯಾಗಿರುವ ಘಟನೆ ತಾಲೂಕಿನ ನೆಲ್ಲುಕುಂಟೆ ಗ್ರಾಮದಲ್ಲಿ ನಡೆದಿದೆ. ತೂಬಗೆರೆ ಹೋಬಳಿ ನೆಲ್ಲುಕುಂಟೆ ಗ್ರಾಮದ ರಾಮಂಜಿನಪ್ಪ ಅವರಿಗೆ ಸೇರಿದ ರಾಗಿ ಬಣವೆ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಮಧ್ಯರಾತ್ರಿ 2 ಗಂಟೆ ವೇಳೆಯಲ್ಲಿ ಕಿಡಿಗೇಡಿಗಳು ಈ ಕೃತ್ಯ ಎಸಗಿರುವ ಬಗ್ಗೆ ಆರೋಪ ಕೇಳಿ ಬಂದಿದೆ. ಘಟನೆಯಲ್ಲಿ ಸುಮಾರು 40 ಸಾವಿರ ರುಪಾಯಿ ಬೆಲೆ ಬಾಳುವ ಹುಲ್ಲು ಹಾನಿಯಾಗಿದೆ ಎಂದು ತಿಳಿದುಬಂದಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಏ. 29, 30ರಂದು ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ
ಕರಿಕೆ ಗ್ರಾಮ ಪಂಚಾಯಿತಿಗೆ ಗಾಂಧಿ ಗ್ರಾಮ ಪುರಸ್ಕಾರ