ಹಿರಿಯೂರು: ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಅವರು ಸಂಡೂರು ಕ್ಷೇತ್ರದ ವಿಧಾನಸಭಾ ಉಪಚುನಾವಣೆ ಪ್ರಯುಕ್ತ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಅವರ ಪರವಾಗಿ ಜೈನ ಸಮಾಜದ ಮುಖಂಡರೊಂದಿಗೆ ಸಭೆ ನಡೆಸಿ ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ ಸ್ಥಳೀಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಮುಖಂಡರು ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.