ಚಾಮುಂಡಿಬೆಟ್ಟದಲ್ಲಿ ಆಂಬ್ಯುಲೆನ್ಸ್ ಗೆ ರಾಮಲಿಂಗಾ ರೆಡ್ಡಿ ಚಾಲನೆ

KannadaprabhaNewsNetwork |  
Published : Jan 29, 2024, 01:31 AM IST
43 | Kannada Prabha

ಸಾರಾಂಶ

ಮೈಸೂರು, ಕೇನ್ಸ್ ಸಂಸ್ಥೆಯು ಕೊಡುಗೆಯಾಗಿ ನೀಡಿರುವ ಸುಸಜ್ಜಿತ ಆಂಬ್ಯುಲೆನ್ಸ್

ಫೋಟೋ- 28ಎಂವೈಎಸ್43

----

ಕನ್ನಡಪ್ರಭ ವಾರ್ತೆ ಮೈಸೂರು

ನಗರದ ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಬರುವ ಭಕ್ತಾದಿಗಳು ಮತ್ತು ಚಾಮುಂಡಿಬೆಟ್ಟದ ಗ್ರಾಮಸ್ಥರ ಅನುಕೂಲಕ್ಕಾಗಿ ಕೇನ್ಸ್ ಸಂಸ್ಥೆಯು ಕೊಡುಗೆಯಾಗಿ ನೀಡಿರುವ ಸುಸಜ್ಜಿತ ಆಂಬ್ಯುಲೆನ್ಸ್ ಗೆ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಭಾನುವಾರ ಚಾಲನೆ ನೀಡಿದರು.

ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ. ಧಾರ್ಮಿಕ ದತ್ತಿ ಆಯುಕ್ತರ ಕಚೇರಿಯ ಕೇಂದ್ರ ಸ್ಥಾನಿಕ ಸಹಾಯಕ ಎಸ್.ಎನ್. ಯತಿರಾಜ್ ಸಂಪತ್ ಕುಮಾರ್, ಚಾಮುಂಡೇಶ್ವರಿ ದೇವಸ್ಥಾನದ ಕಾರ್ಯ ನಿರ್ವಾಹಕ ಅಧಿಕಾರಿ ಸಿ.ಜಿ. ಕೃಷ್ಣ, ಪ್ರಧಾನ ಅರ್ಚಕ ಶಶಿಶೇಖರ್ ದೀಕ್ಷಿತ್ ಮೊದಲಾದವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವ್ಯಕ್ತಿಯ ಅಕ್ರಮ ಬಂಧನದಲ್ಲಿಟ್ಟಿದ್ದಕ್ಕೆ ಸರ್ಕಾರಕ್ಕೆ ದಂಡ!
ಯಶವಂತಪುರ ಮೆಟ್ರೋ ಪ್ರವೇಶದ್ವಾರ ಸ್ಥಳಾಂತರ