ಗುಂಡ್ಲುಪೇಟೆ ಟೌನ್‌ ಪಿಎಸಿಸಿ ನೂತನ ನಿರ್ದೇಶಕರಿಂದ ಶಾಸಕ ಗಣೇಶ್‌ ಪ್ರಸಾದ್‌ ಗೆ ಸನ್ಮಾನ

KannadaprabhaNewsNetwork |  
Published : Apr 19, 2026, 01:45 AM IST
ಗುಂಡ್ಲುಪೇಟೆ ಟೌನ್‌ ಪಿಎಸಿಸಿ  ನೂತನನಿರ್ದೇಶಕರಿಂದ'ಶಾಸಕ'ರಿಗೆ ಸನ್ಮಾನ | Kannada Prabha

ಸಾರಾಂಶ

ಮೈಸೂರು ನಗರದ ದೇವಗೀತಾ ನಿವಾಸದಲ್ಲಿ ಶನಿವಾರ ಬೆಳಗ್ಗೆ ಶಾಸಕ, ಮಾಜಿ ಸಚಿವರಿಗೆ ದೊಡ್ಡ ಗಾತ್ರದ ಗುಲಾಬಿ ಹೂವಿನ ಹಾರ ಹಾಗೂ ಶಾಲು ಹೊದಿಸಿ, ಫಲ ತಾಂಬೂಲ ನೀಡಿ ಸನ್ಮಾನಿಸಿ, ಅಭಿನಂದಿಸಿದರು.

ಕನ್ನಡಪ್ರಭ ವಾರ್ತೆ ಗುಂಡ್ಲುಪೇಟೆ

ಕಳೆದ ಮೂರು ದಿನಗಳ ಹಿಂದೆ ನಡೆದ ಗುಂಡ್ಲುಪೇಟೆ ಟೌನ್‌ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ಚುನಾವಣೆಯಲ್ಲಿ ಜಯಗಳಿಸಿದ ನೂತನ ನಿರ್ದೇಶಕರು ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಹಾಗೂ ಮಾಜಿ ಸಚಿವೆ ಡಾ.ಗೀತಾ ಮಹದೇವಪ್ರಸಾದ್‌ ರನ್ನು ಸನ್ಮಾನಿಸಿದರು.

ಮೈಸೂರು ನಗರದ ದೇವಗೀತಾ ನಿವಾಸದಲ್ಲಿ ಶನಿವಾರ ಬೆಳಗ್ಗೆ ಶಾಸಕ, ಮಾಜಿ ಸಚಿವರಿಗೆ ದೊಡ್ಡ ಗಾತ್ರದ ಗುಲಾಬಿ ಹೂವಿನ ಹಾರ ಹಾಗೂ ಶಾಲು ಹೊದಿಸಿ, ಫಲ ತಾಂಬೂಲ ನೀಡಿ ಸನ್ಮಾನಿಸಿ, ಅಭಿನಂದಿಸಿದರು.

ನೂತನ ನಿರ್ದೇಶಕರಾದ ರಮೇಶ್‌, ಮಂಜುನಾಥ್‌, ಚಂದ್ರಶೇಖರ್‌, ವೆಂಕಟೇಶ್‌, ಶಿವಣ್ಣ, ವಿ.ಬಿ.ಶಿವನಾಗಪ್ಪ, ಮಧು, ಹೊನ್ನಪ್ಪ, ರಘು, ಚಿಕ್ಕಣ್ಣ ಸೇರಿ ಕಾಂಗ್ರೆಸ್‌ ಕಾರ್ಯಕರ್ತರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಿದ್ಯೆ ಕಲಿಸಿದ ಗುರುಗಳನ್ನು ಎಂದಿಗೂ ಮರೆಯಬಾರದು: ಪ್ರೊ.ಕೆ.ಶಿವಚಿತ್ತಪ್ಪ
ಹಬ್ಬಗಳ ಆಚರಣೆ ಗ್ರಾಮೀಣ ಜನರ ಒಗ್ಗಟ್ಟಿನ ಸಂಕೇತ: ಮಲ್ಲಿಕಾರ್ಜನ್