ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 35ನೇ ಪದವು ಸೆಂಟ್ರಲ್ ವಾರ್ಡಿನ ಪದವು ಕಾನಡ್ಕ ಡಾಲ್ಫಿ ಡಿ''''ಸೋಜಾ ಮನೆ ಬಳಿಯ ರಸ್ತೆ ಅಭಿವೃದ್ಧಿ ಕಾಮಗಾರಿ ಸುಮಾರು 25 ಲಕ್ಷ ರು. ಅನುದಾನದಲ್ಲಿ ನಡೆಯಲಿದ್ದು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಗುದ್ದಲಿ ಪೂಜೆ ನಡೆಯಿತು.
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 35ನೇ ಪದವು ಸೆಂಟ್ರಲ್ ವಾರ್ಡಿನ ಪದವು ಕಾನಡ್ಕ ಡಾಲ್ಫಿ ಡಿ''''''''''''''''ಸೋಜಾ ಮನೆ ಬಳಿಯ ರಸ್ತೆ ಅಭಿವೃದ್ಧಿ ಕಾಮಗಾರಿ ಸುಮಾರು 25 ಲಕ್ಷ ರು. ಅನುದಾನದಲ್ಲಿ ನಡೆಯಲಿದ್ದು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಗುದ್ದಲಿ ಪೂಜೆ ನಡೆಯಿತು.ಬಳಿಕ ಮಾತನಾಡಿದ ಶಾಸಕರು, ಇದು ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಂಜೂರುಗೊಂಡ ಅನುದಾನವಾಗಿದ್ದು ಪ್ರಸ್ತುತ ಈಗಿನ ಸರ್ಕಾರದ ಬಳಿ ಸತತವಾಗಿ ಮನವಿ ಮಾಡಿದ ನಂತರ ತಡೆ ಹಿಡಿಯಲಾಗಿದ್ದ ಅನುದಾನ ಮತ್ತೆ ಬಿಡುಗಡೆಗೊಂಡಿದೆ. ಆ ಮೂಲಕ ಶೀಘ್ರದಲ್ಲಿ ಕಾಮಗಾರಿಯು ಮುಗಿದು ಸ್ಥಳೀಯರಿಗೆ ಉಪಯೋಗವಾಗಲಿದೆ ಎಂದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.