ಅಂಗನವಾಡಿ ಕಟ್ಟಡ ಕಾಮಗಾರಿಗೆ ಶಾಸಕ ಸವದಿ ಭೂಮಿಪೂಜೆ

KannadaprabhaNewsNetwork |  
Published : Jul 31, 2024, 01:09 AM IST
ಮಹಾಲಿಂಗಪುರ  | Kannada Prabha

ಸಾರಾಂಶ

ಮಹಾಲಿಂಗಪುರ ಸ್ಥಳೀಯ ಬಳಗಾರ ಪ್ಲಾಟ್ ಮತ್ತು ಕೆಂಗೇರಿಮಡ್ಡಿ ಬಡಾವಣೆಯಲ್ಲಿ ತಲಾ ₹20 ಲಕ್ಷ ವೆಚ್ಚದ ಒಟ್ಟು ₹40 ಲಕ್ಷ ಅಂದಾಜು ವೆಚ್ಚದ ಅಂಗನವಾಡಿ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಸಿದ್ದು ಸವದಿ ಸೋಮವಾರ ಭೂಮಿ ಪೂಜೆ ನೆರವೇರಿಸಿದರು.

ಮಹಾಲಿಂಗಪುರ: ಸ್ಥಳೀಯ ಬಳಗಾರ ಪ್ಲಾಟ್ ಮತ್ತು ಕೆಂಗೇರಿಮಡ್ಡಿ ಬಡಾವಣೆಯಲ್ಲಿ ತಲಾ ₹20 ಲಕ್ಷ ವೆಚ್ಚದ ಒಟ್ಟು ₹40 ಲಕ್ಷ ಅಂದಾಜು ವೆಚ್ಚದ ಅಂಗನವಾಡಿ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಸಿದ್ದು ಸವದಿ ಸೋಮವಾರ ಭೂಮಿ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಬಸನಗೌಡ ಪಾಟೀಲ, ಮುಖಂಡರಾದ ಈರಪ್ಪ ದಿನ್ನಿಮನಿ, ಶೇಖರ ಅಂಗಡಿ, ಮಹಾಲಿಂಗಪ್ಪ ಕುಳ್ಳೊಳ್ಳಿ, ಜಿ.ಎಸ್.ಗೊಂಬಿ, ಡಾ.ಅಶೋಕ ದಿನ್ನಿಮನಿ, ಚನ್ನಬಸು ಯರಗಟ್ಟಿ, ಚನ್ನಪ್ಪ ಪಟ್ಟಣಶೆಟ್ಟಿ, ಶಂಕರಗೌಡ ಪಾಟೀಲ, ಲಕ್ಕಪ್ಪ ಚಮಕೇರಿ, ತಿಪ್ಪಣ್ಣ ಬಂಡಿವಡ್ಡರ, ಚನ್ನಪ್ಪ ರಾಮೋಜಿ, ವಿಷ್ಣುಗೌಡ ಪಾಟೀಲ, ಗುರುಪಾದ ಅಂಬಿ, ಹರೀಶ ನಾಯಕ, ವಿಜಯಕುಮಾರ ಸಬಕಾಳೆ, ಮಹಾಲಿಂಗ ಶಿವಣಗಿ, ನಾಗಲಿಂಗ ಬಡಿಗೇರ, ಅಂಬರೀಶ ಕನ್ನಾಳ, ಶಿವನಗೌಡ ಪಾಟೀಲ, ಬಸವರಾಜ ಮಡಿವಾಳ, ವೀರೇಶ ಮುಂಡಗನೂರ, ಮಹೇಶ ಜಿಡ್ಡಿಮನಿ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಯಣ್ಣನ ವೀರಭೂಮಿ ಶೀಘ್ರ ಲೋಕಾರ್ಪಣೆ
ಅಕ್ರಮ ಬಾಂಗ್ಲಾ ವಲಸಿಗರನ್ನು ಹೊರಗಟ್ಟಿ