ಆದಿಶಕ್ತಿದೇವಿ ದರ್ಶನ ಪಡೆದ ಶಾಸಕ ಯತ್ನಾಳ

KannadaprabhaNewsNetwork |  
Published : Oct 13, 2024, 01:02 AM IST
ಆದಿಶಕ್ತಿದೇವಿ ದರ್ಶನ ಪಡೆದ ಶಾಸಕ ಯತ್ನಾಳ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ದಸರಾ ಉತ್ಸವದ ಪ್ರಯುಕ್ತ ನಗರದಲ್ಲಿನ ರಾಮಮಂದಿರ ರಸ್ತೆಯಲ್ಲಿ ಶ್ರೀ ಸಿದ್ದೇಶ್ವರ ಆದಿಶಕ್ತಿ ತರುಣ ಸಂಘದಿಂದ ಶ್ರೀ ಫಂಡರಾಪುರ ವಿಠಲನ ಮಂದಿರದ ಮಾದರಿಯಲ್ಲಿ ದೇವಸ್ಥಾನ ಹಾಗೂ 101 ಕೆಜಿ ಬೆಳ್ಳಿಯ ದೇವಿಯ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ. ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಭೇಟಿನೀಡಿ ದೇವಿಯ ದರ್ಶನ ಪಡೆದರು.

ಕನ್ನಡಪ್ರಭ ವಾರ್ತೆ ವಿಜಯಪುರ

ದಸರಾ ಉತ್ಸವದ ಪ್ರಯುಕ್ತ ನಗರದಲ್ಲಿನ ರಾಮಮಂದಿರ ರಸ್ತೆಯಲ್ಲಿ ಶ್ರೀ ಸಿದ್ದೇಶ್ವರ ಆದಿಶಕ್ತಿ ತರುಣ ಸಂಘದಿಂದ ಶ್ರೀ ಫಂಡರಾಪುರ ವಿಠಲನ ಮಂದಿರದ ಮಾದರಿಯಲ್ಲಿ ದೇವಸ್ಥಾನ ಹಾಗೂ 101 ಕೆಜಿ ಬೆಳ್ಳಿಯ ದೇವಿಯ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ. ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಭೇಟಿನೀಡಿ ದೇವಿಯ ದರ್ಶನ ಪಡೆದರು.

ಈ ವೇಳೆ ಗುರುಪಾದಯ್ಯ ಗಚ್ಚಿನಮಠ, ರಾಜು ಮಗಿಮಠ, ಬಾಗಪ್ಪ ಕನ್ನೊಳ್ಳಿ, ಅಮೋಘಸಿದ್ಧ ನಾಯ್ಕೋಡಿ. ಸಂತೋಷ ಗಣಿ, ವಿನೋದ ಹಿರೇಮಠ, ಪಿಂಟು ದರ್ಗೋಡಿ, ಸಿದ್ದು ಹಿರೇಮಠ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರವಿಶಂಕರ ಗುರೂಜಿ ವಿರುದ್ಧ ಒತ್ತುವರಿ ಪ್ರಕರಣ ರದ್ದುಪಡಿಸಿದ ಹೈಕೋರ್ಟ್‌
ಇನ್ನು ನಗರದ ರಸ್ತೆಗಳಲ್ಲೂ ವಿದೇಶಿ ಮಾದರಿ 'ಪೇ ಪಾರ್ಕಿಂಗ್' ಸಿಸ್ಟಂ