ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ನಂತರ ಕೆಆರ್‌ಎಸ್ ಬೃಂದಾವನದ ಸುತ್ತಲೂ ಸ್ಥಳ ಪರಿಶೀಲನೆ ನಡೆಸಿ ಮಾತನಾಡಿದ ಶಾಸಕರು. ಗಂಗಾರತಿ ರೀತಿ ದಕ್ಷಿಣ ಕರ್ನಾಟಕದ ಜೀವನಾಡಿ ಕಾವೇರಿ ಆರತಿ ಮಾಡುವ ಸಂಬಂಧ ಯೋಜನೆ ರೂಪಿಸಲು ಈಗಾಗಲೇ ವಿವಿಧ ಇಲಾಖೆಗಳ ಅಧಿಕಾರಿಗ ಸಮಿತಿ ರಚಿಸಲಾಗಿದೆ ಎಂದರು.
ಸರ್ಕಾರದಿಂದ 98 ಕೋಟಿ ಹಣವನ್ನು ಕಾವೇರಿ ಆರತಿ ಮಾಡುವ ಸಲುವಾಗಿ ಈ ಬಾರಿಯ ಬಜೆಟ್‌ನಲ್ಲಿ ಸರ್ಕಾರ ಅನುದಾನ ಮೀಸಲಿಡಲಾಗಿದೆ. ಈ ಭಾಗದ ಪವಿತ್ರ ನದಿ ಜೀವನಾಡಿಯಾಗಿರುವ ಕಾವೇರಿ ಮಾತೆಗೆ ಪೂಜೆ ಸಲ್ಲಿಸುವ ಸಲುವಾಗಿ ಅನೇಕ ಸಲಹೆಯನ್ನು ಅಧಿಕಾರಿಗಳಿಂದ ಪಡೆದು ಬೃಂದಾವನದ ಬಳಿ ಕಾವೇರಿ ಆರತಿಗೆ ಸ್ಥಳವನ್ನು ಪರಿಸಲೀಸಲಾಗಿದೆ ಎಂದರು.ಈ ವೇಳೆ ವಿಧಾನ ಪರಿಷತ್ ಶಾಸಕ ದಿನೇಶ್ ಗೂಳಿಗೌಡ, ಜಿಲ್ಲಾಧಿಕಾರಿ ಡಾ.ಕುಮಾರ, ಉಪವಿಭಾಗಧಿಕಾರಿ ಶ್ರೀನಿವಾಸ್, ತಹಸೀಲ್ದಾರ್ ಪರುಶುರಾಮ್ ಸತ್ತಿಗೇರಿ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
ಮಂಡ್ಯ:
ಅಣೆಕಟ್ಟೆಗೆ 2053 ಕ್ಯುಸೆಕ್ ನೀರು ಹರಿದು ಬರುತ್ತಿದ್ದು, ಒಂದೇ ದಿನ ಒಂದೂವರೆ ಸಾವಿರ ಕ್ಯುಸೆಕ್ ನೀರು ಹೆಚ್ಚಾಗಿದೆ. ನಾಳೆಯಿಂದ ಮತ್ತಷ್ಟು ನೀರು ಹೆಚ್ಚಾಗುವ ಸಾಧ್ಯತೆ ಇದೆ. ಬಹುಬೇಗ ಮುಂಗಾರು ಮಳೆ ಆರಂಭವಾಗಿರುವುದರಿಂದ ಹೆಚ್ಚಿನ ನೀರು ಹರಿದು ಬರುವುದರಿಂದ ಈ ವರ್ಷ ಬಹುಬೇಗ ಜಲಾಶಯ ತುಂಬವ ನಿರೀಕ್ಷೆ ಇದೆ.
ಗರಿಷ್ಠ ಮಟ್ಟ - 124.80 ಅಡಿ
ಒಳ ಹರಿವು – 2053 ಕ್ಯುಸೆಕ್
ನೀರಿನ ಸಂಗ್ರಹ – 15.555 ಟಿಎಂಸಿ